ಸಂಪುಟ ವಿಸ್ತರಣೆ ಯಾವಾಗ? ಕೊನೆಗೂ ಬಾಯ್ಬಿಟ್ಟ ಯಡಿಯೂರಪ್ಪ

ಸಂಪುಟ ವಿಸ್ತರಣೆ ಯಾವಾಗ? ಕೊನೆಗೂ ಬಾಯ್ಬಿಟ್ಟ ಯಡಿಯೂರಪ್ಪ

Published : Jan 06, 2020, 08:58 PM IST

ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಅರ್ಹ ಶಾಸಕರಿಗೆ ಬಿಎಸ್ ವೈ ಸಿಹಿ ಸುದ್ದಿ ನೀಡಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎನ್ನುವ ಗೊಂದಲದಲ್ಲಿದ್ದವರಿಗೆ  ಉತ್ತರ ಸಿಕ್ಕಿದೆ. ಕೆಲ ಸಚಿವರಿಗೆ ಇದ್ದ ಆತಂಕವೂ ಬಗೆಹರಿದಿದೆ. ಸಂಪುಟ ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬ ಗೊಂದಲಕ್ಕೆ ಸ್ವತಃ ಸಿಎಂ ಬಿಎಸ್ವೈ ತೆರೆ ಎಳೆದಿದ್ದಾರೆ. 

ಬೆಂಗಳೂರು, [ಜ.06]: ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಅರ್ಹ ಶಾಸಕರಿಗೆ ಬಿಎಸ್ ವೈ ಸಿಹಿ ಸುದ್ದಿ ನೀಡಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎನ್ನುವ ಗೊಂದಲದಲ್ಲಿದ್ದವರಿಗೆ ಉತ್ತರ ಸಿಕ್ಕಿದೆ. 

ಸಂಪುಟ ವಿಸ್ತರಣೆಗೆ RSS ಎಂಟ್ರಿ: ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್..!

ಕೆಲ ಸಚಿವರಿಗೆ ಇದ್ದ ಆತಂಕವೂ ಬಗೆಹರಿದಿದೆ. ಸಂಪುಟ ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬ ಗೊಂದಲಕ್ಕೆ ಸ್ವತಃ ಸಿಎಂ ಬಿಎಸ್ವೈ ತೆರೆ ಎಳೆದಿದ್ದಾರೆ. ಹಾಗಾದ್ರೆ ಯಡಿಯೂರಪ್ಪ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!