ಮಂತ್ರಿಗಿರಿ ಕನಸು ಕಾಣುತ್ತಿರುವರಿಗೆ ಗುಡ್‌ ನ್ಯೂಸ್‌ ಕೊಟ್ಟ ಸಿಎಂ

ಮಂತ್ರಿಗಿರಿ ಕನಸು ಕಾಣುತ್ತಿರುವರಿಗೆ ಗುಡ್‌ ನ್ಯೂಸ್‌ ಕೊಟ್ಟ ಸಿಎಂ

Published : Jan 27, 2020, 05:57 PM IST

ಮಂತ್ರಿಯಾಗಲು ಕಾದು ಕುಳಿತ್ತಿರುವ ನೂತನ ಶಾಸಕರಿಗೆ ಸೋಮವಾರ ಸಿಎಂ ಬಿಎಸ್‌ ಯಡಿಯೂರಪ್ಪ ಸಂತಸ ಸುದ್ದಿ ಕೊಟ್ಟಿದ್ದಾರೆ. 

ಬೆಂಗಳೂರು, (ಜ.27): ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿ ತಿಂಗಳು ಕಳೆದಿದೆ. ಆದರೂ ಸಹ ಇನ್ನೂ ಸಚಿವ ಸಂಪುಟ ವಿಸ್ತರಣೆ ಮಾತ್ರ ಆಗಿಲ್ಲ. 

ಮುಗಿಯದ ಸಂಪುಟ ಸಂಕಟ; ಸಿಎಂ ದೆಹಲಿಗೆ ದೌಡು

ಮತ್ತೊಂದೆಡೆ ಈ ವಾರ ಆಗುತ್ತೆ ಮುಂದಿನ ವಾರ ಆಗುತ್ತೆ ಎಂದು ನೂತನ ಶಾಸಕರು ತುದಿಗಾಲಲ್ಲಿ ನಿಂತಿದ್ದಾರೆ. ಮಂತ್ರಿಯಾಗಲು ಕಾದು ಕುಳಿತ್ತಿರುವ ನೂತನ ಶಾಸಕರಿಗೆ ಸೋಮವಾರ ಸಿಎಂ ಬಿಎಸ್‌ ಯಡಿಯೂರಪ್ಪ ಸಂತಸ ಸುದ್ದಿ ಕೊಟ್ಟಿದ್ದಾರೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?