Aug 2, 2021, 4:35 PM IST
ಬೆಂಗಳೂರು, (ಅ.02): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಲು ಕೆಲವರು ಬಿ.ಎಸ್.ಯಡಿಯೂರಪ್ಪನವರ ಸುತ್ತ ಗಿರಕಿ ಹೊಡೆಯಲಾರಂಭಿಸಿದ್ರೆ, ಇನ್ನೂ ಕೆಲ ಶಾಸಕರು ದೆಹಲಿಗೆ ಹೋಗಿ ಲಾಬಿ ನಡೆಸಿದ್ದಾರೆ.
ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ? ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ
ಅದರಂತೆ ಯಡಿಯೂರಪ್ಪನವರ ನಾಯಕತ್ವ ಬದಲಾವಣೆಯಾಗಬೇಕೆಂದು ಧ್ವನಿ ಎತ್ತಿದ್ದ ಸಿಟಿ ಯೋಗೇಶ್ವರ್ ಅವರು ಇದೀಗ ದಿಢೀರ್ ದೆಹಲಿಗೆ ಹಾರಿದ್ದಾರೆ.