Mallikarjun Kharge: ಟ್ರಂಪ್‌ನಿಂದ ನಮ್ಮ ದೇಶಕ್ಕೆ ಹೇಗೆ ಒಳ್ಳೆಯದಾಗುತ್ತೆ ಅಂತ ನಂಬೋದು? | Kannada News

Published : Feb 12, 2025, 07:01 PM IST

ಮೋದಿ ಅಮೆರಿಕ ಪ್ರವಾಸದ ಬಗ್ಗೆ ಕಲ್ಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ. ಮೊದಲು ಜೈಶಂಕರ ಇನ್ನಿತರರು ಹೋಗಿದ್ದಾರೆ ಈಗ ಆಹ್ವಾನ ಬಂದ ಮೇಲೆ ಮೋದಿ ಹೋಗ್ತಿದ್ದಾರೆ. ಮೋದಿ ಮತ್ತು ಟ್ರಂಪ್ ಸ್ನೇಹಿತರಾಗಿದ್ದರೆ ಫೋನ್ ನಲ್ಲೇ ಹೇಳಬೇಕಿತ್ತು. ನಮ್ಮ ದೇಶದ ವಲಸಿಗರನ್ನು ಸಾಮಾನ್ಯ ಗೂಡ್ಸ್ ಫ್ಲೈಟನಲ್ಲಿ ಕಳುಹಿಸಬೇಡಿ. ನಿಮ್ಮ ಸ್ವಂತ ಪ್ಯಾಸೆಂಜರ್ ಫ್ಲೈಟನಲ್ಲಿ ಕಳ್ಸಿ ಅನ್ನಬಹುದಿತ್ತು. ಟ್ರಂಪ್ ಕ್ಲೋಸ್ ಇದ್ದಾನೆ.. ಫ್ರೆಂಡ್ ಇದ್ದಾನೆ ಅಂತೆಲ್ಲಾ ಹೇಳಿಕೊಳ್ತಿರಿ. ಅವರು ನಿಮ್ಮ ಫ್ರೆಂಡ್ ಇರಬಹುದು.. ನಮ್ಮ ದೇಶದ ಫ್ರೆಂಡ್ ಇರಬೇಕಲ್ವಾ ? ನಿಮ್ಮ ಫ್ರೆಂಡ್ ಇದ್ದವರು ಅದೇ ಕಾಳಜಿ ದೇಶದ ಬಗ್ಗೆ ವಹಿಸ್ತಾರೆ ಅಂತಲ್ಲ ಮೋದಿ ಯಾವಾಗಲೂ ಸುಳ್ಳು ಹೇಳುವುದನ್ನೇ ಹ್ಯಾಬಿಟ್ ಮಾಡಿಕೊಂಡಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more