ಅಳೆದೂ, ತೂಗಿ ದಾಳ ಹಾಕುವ ಸಾಹುಕಾರ್ ಜಾರಕಿಹೊಳಿ ಎಡವಿದ್ದೆಲ್ಲಿ..?

ಅಳೆದೂ, ತೂಗಿ ದಾಳ ಹಾಕುವ ಸಾಹುಕಾರ್ ಜಾರಕಿಹೊಳಿ ಎಡವಿದ್ದೆಲ್ಲಿ..?

Published : Mar 04, 2021, 05:21 PM ISTUpdated : Mar 04, 2021, 06:36 PM IST

ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ನಡೆದ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಗೋಕಾಕ್ ಕ್ಷೇತ್ರದಿಂದ ಪುನರಾಯ್ಕೆಯಾಗಿದ್ದರು. ನಂತರ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು. ಜಲಸಂಪನ್ಮೂಲ ಖಾತೆ, ಬೆಳಗಾವಿ ಉಸ್ತುವಾರಿಯನ್ನು ನೀಡಲಾಯಿತು. 

ಬೆಂಗಳೂರು (ಮಾ. 04): ಸಿಡಿ ಪ್ರಕರಣದಲ್ಲಿ ಸಾಹುಕಾರ್ ರಮೇಶ್ ಜಾರಕಿಹೊಳಿ ರಾಜಿನಾಮೆ ಕೊಟ್ಟಿದ್ದಾರೆ. ಸಿಡಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನುಂಟು ಮಾಡಿದೆ. ಮುಂಬರುವ ವಿವಿಧ ರಾಜ್ಯಗಳ  ಚುನಾವಣೆ ಹಾಗೂ ಉಪಚುನಾವಣೆ ಹಿನ್ನಲೆಯಲ್ಲಿ ಮುಜುಗರದಿಂದ ತಪ್ಪಿಸಿಕೊಳ್ಳಲು ಹೈಕಮಾಂಡ್ ಸೂಚನೆ ಮೇರೆಗೆ ರಾಜಿನಾಮೆ ನೀಡಿದ್ದಾರೆ. 

ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ನಡೆದ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಗೋಕಾಕ್ ಕ್ಷೇತ್ರದಿಂದ ಪುನರಾಯ್ಕೆಯಾಗಿದ್ದರು. ನಂತರ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು. ಜಲಸಂಪನ್ಮೂಲ ಖಾತೆ, ಬೆಳಗಾವಿ ಉಸ್ತುವಾರಿಯನ್ನು ನೀಡಲಾಯಿತು. ತಮ್ಮ ಖಾತೆಯಲ್ಲಿ ಉತ್ತಮ ಕೆಲಸಗಳನ್ನೂ ಮಾಡಿದ್ದರು. ಇವರು ಮುಂದಿನ ಸಿಎಂ ಅಭ್ಯರ್ಥಿಯಾಗುವ ಅರ್ಹತೆ ಹೊಂದಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಅಳೆದು, ತೂಗಿ ದಾಳ ಹಾಕುವ ಸಾಹುಕಾರ್ ಎಡವಿದ್ದೆಲ್ಲಿ..? 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!