2023 ರ ವಿಧಾನಸಭೆ ಚುನಾವಣೆಗೆ ರಾಜ್ಯ ರಾಜಕೀಯ ಗರಿಗೆದರಿದೆ. ಒಬ್ಬರು ಹಾಲಿ ಕೇಂದ್ರ ಸಚಿವರು, ಇಬ್ಬರು ಸಂಸದರು ಕೇಂದ್ರ ರಾಜಕೀಯ ತೊರೆದು ರಾಜ್ಯ ರಾಜಕೀಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ.
ಬೆಂಗಳೂರು (ಜು. 13): 2023 ರ ವಿಧಾನಸಭೆ ಚುನಾವಣೆಗೆ (Assembly Election) ರಾಜ್ಯ ರಾಜಕೀಯ ಗರಿಗೆದರಿದೆ. ಒಬ್ಬರು ಹಾಲಿ ಕೇಂದ್ರ ಸಚಿವರು, ಇಬ್ಬರು ಸಂಸದರು ಕೇಂದ್ರ ರಾಜಕೀಯ ತೊರೆದು ರಾಜ್ಯ ರಾಜಕೀಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ.
ರಾಜ್ಯ ರಾಜಕಿಯದತ್ತ ಶೋಭಾ ಕರಂದ್ಲಾಜೆ, ಶಿವಕುಮಾರ್ ಉದಾಸಿ, ಮತ್ತು ಕರಡಿ ಸಂಗಣ್ಣ ರಾಜ್ಯ ರಾಜಕೀಯದತ್ತ ಮುಖ ಮಾಡಿದ್ದಾರೆ. 2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.