Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

Published : Mar 07, 2024, 12:36 PM ISTUpdated : Mar 07, 2024, 12:37 PM IST

ಎರಡು, ಮೂರು ಹಂತಗಳಲ್ಲಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ
ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮೊದಲ ಹಂತದಲ್ಲಿ
ರಾಜ್ಯದ 10-15 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ
 

ಲೋಕಸಭೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಸನ್ನಿಹಿತವಾಗುತ್ತಿದೆ. ಕಾಂಗ್ರೆಸ್‌ನ(Congress) ಮೊದಲ‌ ಕೇಂದ್ರ ಚುನಾವಣಾ ಸಮಿತಿ ಸಭೆ, ಇಂದು ಸಂಜೆ 6ಕ್ಕೆ ನಡೆಯಲಿದೆ. ದೆಹಲಿಯಲ್ಲಿ(Delhi) ಕಾಂಗ್ರೆಸ್ ಕೇಂದ್ರ ಸಮಿತಿ ಸಭೆ ಅಯೋಜನೆ ಮಾಡಲಾಗಿದೆ. ಟಿಕೆಟ್ ಫೈನಲ್‌ಗೆ ಸಿಎಂ, ಡಿಸಿಎಂ ಇಂದು ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಹೆಸರಿನ ಪಟ್ಟಿ ಹಿಡಿದು ದೆಹಲಿ ಪ್ರವಾಸ ಮಾಡಲಿದ್ದಾರೆ. ಈಗಾಗಲೇ 2- 3 ಸುತ್ತಿನ ಸಭೆ ನಡೆಸಿರುವ ಸಿಎಂ, ಡಿಸಿಎಂ. ರಾಜ್ಯ ನಾಯಕರು ಆಕಾಂಕ್ಷಿಗಳ ಹೆಸರು ಶಾರ್ಟ್ ಲಿಸ್ಟ್ ರೆಡಿಯಾಗಿದೆ. ಇದೇ ಲಿಸ್ಟ್ ಹಿಡಿದು ದೆಹಲಿಗೆ ತೆರಳಲಿರುವ ಸಿಎಂ, ಡಿಸಿಎಂ. ಅಭ್ಯರ್ಥಿಗಳ(Candidates) ಆಯ್ಕೆಗೆ ಗೆಲುವೊಂದೇ ಮಾನದಂಡ ಎಂದಿರುವ ಹೈಕಮಾಂಡ್. ಇಂದು ದೇಶಾದ್ಯಂತ 150 ಕ್ಷೇತ್ರಗಳ ಟಿಕೆಟ್(Ticket) ಘೋಷಣೆಗೆ ಪ್ಲ್ಯಾನ್‌ ಮಾಡಿದೆ. ರಾಜ್ಯದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಮೆಗಾ ಪ್ಲ್ಯಾನ್‌ನನ್ನು ಕಾಂಗ್ರೆಸ್ ಮಾಡಿದೆ. 10-13 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯೇ ತಲೆ ನೋವಾಗಿದೆ. ಕೆಲ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ತೀವ್ರವಾದ ಪೈಪೋಟಿ ನಡೆಯುತ್ತಿದೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿ  ಪ್ರಬಲ ಅಭ್ಯರ್ಥಿಗಳ ಕೊರತೆ ಇದೆ.

ಇದನ್ನೂ ವೀಕ್ಷಿಸಿ:  ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more