Karnataka Politics: ಇಂದು ಕರ್ನಾಟಕಕ್ಕೆ ಅಮಿತ್‌ ಶಾ, ಕಮಲ ಪಾಳಯದಲ್ಲಿ ಭಾರೀ ಸಂಚಲನ

Karnataka Politics: ಇಂದು ಕರ್ನಾಟಕಕ್ಕೆ ಅಮಿತ್‌ ಶಾ, ಕಮಲ ಪಾಳಯದಲ್ಲಿ ಭಾರೀ ಸಂಚಲನ

Published : Mar 31, 2022, 09:09 AM IST

* ಮುಸ್ಲಿಮರಿಂದ ಹಿಂದೂ ದೇವರ ಕತ್ತನೆ: ಮುಸ್ಲಿಂ ಶಿಲ್ಪಿಗಳಿಗೆ ಕುಮಾರಸ್ವಾಮಿ ಪ್ರಸಂಸೆ
*  ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ: ಉಡುಪಿ ಪೇಜಾವರ ಶ್ರೀಗಳಿಗೆ ಮುಸ್ಲಿಮರ ಮನವಿ
*  ನಮ್ಮಲ್ಲಿ ನೋ ರೈಟ್‌, ನೋ ಲೆಫ್ಟ್‌ ಯಾವುದೂ ಇಲ್ಲ: ಸಿಎಂ ಬೊಮ್ಮಾಯಿ
 

ಬೆಂಗಳೂರು(ಮಾ.31):   ಇಂದು(ಗುರುವಾರ) ಸಂಜೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಲಿದ್ದಾರೆ. ನಾಳೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆಗೆ ಅಮಿತ್‌ ಶಾ ನೇತೃತ್ವದಲ್ಲಿ ಕೋರ್ ಕಮೀಟಿ ಸಭೆ ನಡೆಯಲಿದೆ. 
* ಇಂದಿನಿಂದ ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಪಕ್ಷ ಸಂಘಟನೆ ಕುರಿತು ರಾಹುಲ್ ಗಾಂಧಿ ವಿಶೇಷ ಸಭೆ ನಡೆಸಿದ್ದಾರೆ.
* ರಾಜ್ಯವ್ಯಾಪಿ ಹರಡುತ್ತಿದೆ ಹಲಾಲ್‌ ಕಿಚ್ಚು, ಹಲಾಲ್‌ ಬೇಡ, ಜಟ್ಕಾ ಮಾಂಸ ಖರೀದಿಸಿ ಅಂತ ಹಿಂದೂಪರ ಸಂಘಟನೆಗಳು ಮನವಿ ಮಾಡಿಕೊಂಡಿವೆ. 

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

* ನಮ್ಮ ನಿಲುವು ಏನೆಂಬುದನ್ನ ಮುಂದೆ ಹೇಳುತ್ತೇವೆ. ನಮ್ಮಲ್ಲಿ ನೋ ರೈಟ್‌, ನೋ ಲೆಫ್ಟ್‌  ಯಾವುದೂ ಇಲ್ಲ ಅಂತ ಹಲಾಲ್‌, ಟಿಪ್ಪು ವಿವಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
* ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಅಂತ ಉಡುಪಿ ಪೇಜಾವರ ಶ್ರೀಗಳಿಗೆ ಮುಸ್ಲಿಮರು ಮನವಿ ಮಾಡಿಕೊಂಡಿದ್ದಾರೆ. 
* ಮುಸ್ಲಿಮರಿಂದ ಹಿಂದೂ ದೇವರ ಕತ್ತನೆ ಮಾಡಿದ ಮುಸ್ಲಿಂ ಶಿಲ್ಪಿಗಳನ್ನ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರಸಂಸಿದ್ದಾರೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more