ಗಣೇಶೋತ್ಸವಕ್ಕೆ ರೂಲ್ಸ್: ಬಿಜೆಪಿ ಯಾತ್ರೆಯಲ್ಲಿ ಕೋವಿಡ್ ರೂಲ್ಸ್‌ಗೆ ಡೋಂಟ್ ಕೇರ್

ಗಣೇಶೋತ್ಸವಕ್ಕೆ ರೂಲ್ಸ್: ಬಿಜೆಪಿ ಯಾತ್ರೆಯಲ್ಲಿ ಕೋವಿಡ್ ರೂಲ್ಸ್‌ಗೆ ಡೋಂಟ್ ಕೇರ್

Published : Sep 03, 2021, 05:40 PM ISTUpdated : Sep 03, 2021, 05:41 PM IST

ಕೇಂದ್ರ ಸಚಿವ ಭಗವಂತ ಖೂಬ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದಾರೆ. ಈ ಮೂಲಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಇವರಿಗೆ ಯಾವುದೇ ರೂಲ್ಸ್ ಅನ್ವಯವಾಗುವುದಿಲ್ವಾ ಎಂದು ಸಾರ್ವಜನಿಕರು ಪ್ರಶ್ನಿಸಿಸುತ್ತಿದ್ದಾರೆ.

ಬೀದರ್,(ಸೆ.03): ಸಾರ್ವಜನಿಕ ಗಣೇಶೋತ್ಸವ ಮತ್ತು ಮೆರವಣಿಗೆಗೆ ಕೊರೋನಾ ಕಾರಣ ಕೊಡ್ತಾರೆ. ಆದ್ರೆ, ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಕೋವಿಡ್‌ ರೂಲ್ಸ್‌ ಯಾವುದು ಲೆಕ್ಕಕ್ಕಿಲ್ಲ. 

ಯಾದಗಿರಿ; ನಾಡಬಂದೂಕಿನಿಂದ ಗುಂಡು ಪ್ರಕರಣ, ಮೂವರು ಪೊಲೀಸರು ಸಸ್ಪೆಂಡ್!

ಹೌದು...ಕೇಂದ್ರ ಸಚಿವ ಭಗವಂತ ಖೂಬ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದಾರೆ. ಈ ಮೂಲಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಇವರಿಗೆ ಯಾವುದೇ ರೂಲ್ಸ್ ಅನ್ವಯವಾಗುವುದಿಲ್ವಾ ಎಂದು ಸಾರ್ವಜನಿಕರು ಪ್ರಶ್ನಿಸಿಸುತ್ತಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್