ಮುನಿರತ್ನ ಕುರುಕ್ಷೇತ್ರ RR ನಗರಕ್ಕೆ ಮಿಲಿಟರಿ ಎಂಟ್ರಿ ಕೊಟ್ಟಿದ್ಯಾಕೆ?

ಮುನಿರತ್ನ ಕುರುಕ್ಷೇತ್ರ RR ನಗರಕ್ಕೆ ಮಿಲಿಟರಿ ಎಂಟ್ರಿ ಕೊಟ್ಟಿದ್ಯಾಕೆ?

Published : Oct 24, 2020, 11:01 AM ISTUpdated : Oct 24, 2020, 12:17 PM IST

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಕೇಂದ್ರೀಯ ಅರೆ ಸೇನಾಪಡೆ ಎಂಟ್ರಿ ಕೊಟ್ಟಿದೆ.  ಈ ಮೂಲಕ ಕ್ಷೇತ್ರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಬೆಂಗಳೂರು (ಅ. 24): ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಕೇಂದ್ರೀಯ ಅರೆ ಸೇನಾಪಡೆ ಎಂಟ್ರಿ ಕೊಟ್ಟಿದೆ.  ಈ ಮೂಲಕ ಕ್ಷೇತ್ರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪಶ್ಟಿಮ ವಿಭಾಗದ 5 ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎರಡು ಕೇಂದ್ರೀಯ ಅರೆ ಸೇನಾ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸ್ಥಳೀಯ ಪೊಲೀಸರು ಸೇರಿದಂತೆ ಬೆಂಗಳೂರು, ತಮಿಳುನಾಡು, ತೆಲಂಗಾಣ, ಮೈಸೂರಿನ ಐದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳನ್ನು ಭದ್ರತೆಗೆ ಬಳಸಿಕೊಳ್ಳಲಾಗಿದೆ. ಪ್ರತಿ ಪಡೆಯಲ್ಲಿ 40-50 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗಾದರೆ ಆರ್‌ಆರ್‌ ನಗರಕ್ಕೆ ಪೊಲೀಸ್ ಪಡೆ ಎಂಟ್ರಿ ಕೊಟ್ಟಿದ್ದೇಕೆ? ನೋಡೋಣ ಬನ್ನಿ!

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!