ಜೈಲಿನಲ್ಲಿ ಚೈತ್ರಾ ಕುಂದಾಪುರ ಹೊಸ ನಾಟಕ,  5 ಕೋಟಿ ರೂ ಸಾಗಿಸಲು ಮಾಡಿದ್ದ ಪ್ಲಾನ್ ರಣರೋಚಕ!

ಜೈಲಿನಲ್ಲಿ ಚೈತ್ರಾ ಕುಂದಾಪುರ ಹೊಸ ನಾಟಕ, 5 ಕೋಟಿ ರೂ ಸಾಗಿಸಲು ಮಾಡಿದ್ದ ಪ್ಲಾನ್ ರಣರೋಚಕ!

Published : Sep 16, 2023, 10:52 PM ISTUpdated : Sep 16, 2023, 10:54 PM IST

ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಇಂಚಿಂಚು ಮಾಹಿತಿ ಬಹಿರಂಗವಾಗುತ್ತಿದೆ. ಉದ್ಯಮಿಯಿಂದ ಹಣ ಪಡೆಯಲು ಮಾಡಿದ್ದ ಪ್ಲಾನ್‌ಗಿಂತ ಅದನ್ನು ಸಾಗಿಸಲು ಮಾಡಿದ ಪ್ಲಾನ್ ಮತ್ತಷ್ಟು ರಣರೋಚಕ. ಈ ಕುರಿತು ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ.

ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಡಿ ಚೈತ್ರಾ ಕುಂದಾಪುರ ಇದೀಗ ಅರೆಸ್ಟ್ ಆಗಿದ್ದಾರೆ.  ಇದೀಗ ಆರೋಗ್ಯ ನೆಪ ಒಡ್ಡಿ ಆಸ್ಪತ್ರೆ ಸೇರಿರುವ ಚೈತ್ರಾ ಕುಂದಾಪುರ ಮೇಲಿನ ತನಿಖೆ ಚುರುಕಾಗಿದೆ. ಉದ್ಯಮಿಯಿಂದ 5 ಕೋಟಿ ರೂಪಾಯಿ ಪಡೆದು ಅದನ್ನು ಸಾಗಿಸಲು ಚೈತ್ರಾ ಗ್ಯಾಂಗ್ ಅತೀ ದೊಡ್ಡ ಪ್ಲಾನ್ ಮಾಡಿತ್ತು. 3 ಬ್ಯಾಗ್‌ನಲ್ಲಿ ತಲಾ ಒಂದೊಂದು ಕೋಟಿ ರೂಪಾಯಿ ತಂದ ಉದ್ಯಮಿ ಕಡೆಯವರಿಗೆ 10 ರೂಪಾಯಿ ಹರಿದ ನೋಟು ಹಿಡಿದ ವ್ಯಕ್ತಿಗೆ ಹಣ ತಲುಪಿಸಲು ಸೂಚನೆ ನೀಡಲಾಗಿತ್ತ. ಈ ಕುರಿತು ಆಡಿಯೋ ಒಂದು ಬಯಲಾಗಿದೆ.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more