Mekedatu Padayatra: ಕಾಂಗ್ರೆಸ್ಸಿಗರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ

Mekedatu Padayatra: ಕಾಂಗ್ರೆಸ್ಸಿಗರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ

Published : Mar 01, 2022, 11:30 AM IST

*  ಉಚಿತ ಪೆಟ್ರೋಲ್, ಊಟ, ತಿಂಡಿ, ದುಡ್ಡು, ಮಾಂಸ ಎಲ್ಲಿಂದ ಕೊಡ್ತಿದಾರೆ?
*  ಕಾಂಗ್ರೆಸ್‌ನ ಪಾದಯಾತ್ರೆ ಒಂದು ಅಪಹಾಸ್ಯ
*  ಇದನ್ನ ಪಾದಯಾತ್ರೆ ಎಂದು ಕರೀತಾರ? 
 

ಚಾಮರಾಜನಗರ(ಮಾ.01):  'ಹಣ ಎಲ್ಲಿಂದ ಬರುತ್ತದೆ? ಬರುವವರೆಲ್ಲರಿಗೂ ಉಚಿತ ಪೆಟ್ರೋಲ್, ಊಟ, ತಿಂಡಿ, ದುಡ್ಡು, ಮಾಂಸ ಎಲ್ಲಿಂದ ಕೊಡ್ತಿದಾರೆ? ಕಾನೂನು ಬಾಹಿರವಾಗಿ ಲೂಟಿ ಮಾಡಿರುವ ಹಣದ ಕೂರುಪ ಪ್ರದರ್ಶನ, ಯಾವುದೋ ವ್ಯಕ್ತಿಯ ಪ್ರಚಾರಕ್ಕೆ ಮಾಡುತ್ತಿರುವ ಕಾರ್ಯಕ್ರಮ ಇದು ಅಂತ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ಸಿಗರ ವಿರುದ್ಧ ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಕಿಡಿ ಕಾರಿದ್ದಾರೆ 

Russia Ukraine Crisis: ಸಂಧಾನ ಸಭೆ ಅಪೂರ್ಣ: ಎರಡು ದೇಶಗಳ ನಡುವೆ 6ನೇ ದಿನವೂ ಘೋರಯುದ್ಧ

ಇದನ್ನ ಪಾದಯಾತ್ರೆ ಎಂದು ಕರೀತಾರ?. ಬೇಕಿದ್ದರೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ವ ಪಕ್ಷ ನಿಯೋಗ ಕೇಂದ್ರಕ್ಕೆ ಹೋಗಲಿ. ಮೇಕೆದಾಟು ಯೋಜನೆಯ ವಿಚಾರಣೆ ಸುಪ್ರಿಂಕೋರ್ಟ್‌ನಲ್ಲಿದೆ. ಇದು ಪಾದಯಾತ್ರೆ ಮಾಡುವ ಸಮಯವಲ್ಲ. ಕಾಂಗ್ರೆಸ್‌ನ ಪಾದಯಾತ್ರೆ ಒಂದು ಅಪಹಾಸ್ಯವಾಗಿದೆ. ಕಾಂಗ್ರೆಸ್‌ನವರು ಜನರ ಮುಂದೆ ಬೆತ್ತಲಾಗಿದ್ದಾರೆ. ಬೀದಿಯಲ್ಲಿ ಅರಚಾಡಿ, ಕಿರುಚಾಡಿಕೊಂಡು ಪಾದಯಾತ್ರೆ ಮಾಡಿದರೆ ಅದಕ್ಕೆ ಅರ್ಥ ಇದೆಯಾ? ಅಂತ ಕಾಂಗ್ರೆಸ್‌ ನಾಯಕರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more