ಈದ್ಗಾ ಮೈದಾನ ವಿಚಾರದಲ್ಲಿ ಅಬ್ಬರಿಸಿ ಕೋರ್ಟ್ ಮುಂದೆ ಥಂಡಾ ಹೊಡೆಯಿತಾ ಬಿಜೆಪಿ?

ಈದ್ಗಾ ಮೈದಾನ ವಿಚಾರದಲ್ಲಿ ಅಬ್ಬರಿಸಿ ಕೋರ್ಟ್ ಮುಂದೆ ಥಂಡಾ ಹೊಡೆಯಿತಾ ಬಿಜೆಪಿ?

Published : Aug 25, 2022, 10:46 PM IST

ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿದ್ದ ಬಿಜೆಪಿ ಸರ್ಕಾರ, ಹೈಕೋರ್ಟ್ ಮುಂದೆ ಯಥಾ ಸ್ಥಿತಿ ಕಾಪಾಡಿಕೊಳ್ಳಲು ನಮ್ಮ ತಕರಾರಿಲ್ಲ ಎಂದಿದೆ. ಇದರಿಂದ ಚಾಮರಾಜಪೇಟೆ ನಾಗರೀಕರ ಒಕ್ಕೂಟದ ಆಕ್ರೋಶ ಹೆಚ್ಚಾಗಿದೆ. ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಇತ್ತ ಡಿಕೆ ಶಿವಕುಮಾರ್ ಆಪ್ತನಿಗೆ ಸಿಬಿಐ ನೋಟಿಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮುಂದಾಗಿದ್ದ ಚಾಮರಾಜಪೇಟೆ ನಾಗರೀಕ ಒಕ್ಕೂಟಕ್ಕೆ ಹಿನ್ನಡೆಯಾಗಿದೆ. ಇಂದು ರಾಜ್ಯ ಹೈಕೋರ್ಟ್ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಪಾಡುವಂತೆ ಆದೇಶ ನೀಡಿದೆ.  ಆದೇಶಕ್ಕೂ ಮುನ್ನ ಕೋರ್ಟ್ ಸರ್ಕಾರವನ್ನುಈ ಕುರಿತು ಪ್ರಶ್ನಿಸಿತ್ತು. ಇದಕ್ಕೆ ಬಿಜೆಪಿ ಸರ್ಕಾರ ನಮ್ಮ ತಕರಾರಿಲ್ಲ ಎಂದು ಕೋರ್ಟ್ ಮುಂದೆ ಹೇಳಿದೆ. ಹೀಗಾಗಿ ಈದ್ಗಾ ಮೈದಾನ ಕಂದಾಯ ಇಲಾಖೆಯ ಆಸ್ತಿಯಾಗಿದ್ದರೂ, ಇದೀಗ ಮುಸ್ಲಿಮ್ ಧಾರ್ಮಿಕ ಆಚರಣೆ ಮಾಡಲು ಕೋರ್ಟ್ ಅವಕಾಶ  ನೀಡಿದೆ. ಆದರೆ ಗಣೇಶೋತ್ಸವ ಸೇರಿದಂತೆ ಹಿಂದೂ ಹಬ್ಬಗಳ ಆಚರಣೆ ನಿರಾಕರಿಸಿಲಾಗಿದೆ. ಇದಕ್ಕೆ ರಾಜ್ಯ ಬಿಜೆಪಿ ಸರ್ಕಾರದ ಇಬ್ಬಗೆಯ ನೀತಿ ಕಾರಣ ಅನ್ನೋ ಆಕ್ರೋಶ ಹೆಚ್ಚಾಗಿದೆ. ಇದರೊಂದಿಗೆ ಡಿಕೆ ಶಿವಕುಮಾರ್ ಆಪ್ತನಿಗೆ ಸಿಬಿಐ ನೋಟಿಸ್, ಗುತ್ತಿಗೆದಾರರ 40 ಪರ್ಸೆಂಟ್ ಕಮಿಷನ್ ಆರೋಪ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more