ಮೈತ್ರಿ ಖಾತ್ರಿಗೆ ಪುಷ್ಠಿ ನೀಡುತ್ತಿದೆ ಜೆಡಿಎಸ್‌-ಬಿಜೆಪಿಯ ಬೆಳವಣಿಗೆ: ಇದರಿಂದ ದಳಕ್ಕೆ ಲಾಭ ಏನು ?

ಮೈತ್ರಿ ಖಾತ್ರಿಗೆ ಪುಷ್ಠಿ ನೀಡುತ್ತಿದೆ ಜೆಡಿಎಸ್‌-ಬಿಜೆಪಿಯ ಬೆಳವಣಿಗೆ: ಇದರಿಂದ ದಳಕ್ಕೆ ಲಾಭ ಏನು ?

Published : Jun 08, 2023, 10:45 AM IST

ಲೋಕಸಭೆ ಚುನಾವಣೆಗೆ ಜೆಡಿಎಸ್‌ -ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದು ಖಾತ್ರಿಯಾದಂತೆ ಕಾಣುತ್ತಿದೆ. 

ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವುದು ಪಕ್ಕಾ ಆದಂತೆ ಕಾಣುತ್ತಿದೆ. ದಳಪತಿಗಳಾದ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ನಡೆಗಳು 2024ರ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತಿದೆ. ಮೂಲಗಳ ಮಾಹಿತಿ ಪ್ರಕಾರ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಬಿಜೆಪಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ. ಪ್ರಧಾನಿ ಮೋದಿ ಆಹ್ವಾನ ನೀಡಿದ ಕಾರ್ಯಕ್ರಮಗಳಿಗೆಲ್ಲಾ ದೇವೇಗೌಡರು ಹೋಗುತ್ತಿದ್ದಾರೆ. ಶತ್ರುವಿನ ಶತ್ರು ಮಿತ್ರ ಎಂಬ ಸೂತ್ರಕ್ಕೆ ದಳಪತಿಗಳು ಮುಂದಾದ್ರ ಎಂಬ ಪ್ರಶ್ನೆಈಗ ಕಾಡತೊಡಗಿದೆ. ಫಾರುಖ್‌ ಅಬ್ದುಲ್ಲಾ ಇತ್ತಾ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದಾರೆ. ಇದರ ಹಿಂದೆ ಇದೆಯಾ ರಣತಂತ್ರ ಎಂಬ ಅನುಮಾನ ಈಗ ಮೂಡಿದೆ. 

ಇದನ್ನೂ ವೀಕ್ಷಿಸಿ: ಮಹಾರಾಷ್ಟ್ರದಲ್ಲಿ ಕಿಚ್ಚು ಹೊತ್ತಿಸಿದ 'ಜೌರಂಗಜೇಬ್‌' ಸ್ಟೇಟಸ್‌: ಬಲಪಂಥೀಯ ಬಂದ್‌ ಖಂಡಿಸಿ ವಿರೋಧಿಗಳಿಂದ ಪ್ರತಿಭಟನೆ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more