Karnataka Politics :  ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ -ಸಿಎಂ ಬದಲು

Karnataka Politics : ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ -ಸಿಎಂ ಬದಲು

Published : Dec 23, 2021, 09:36 AM IST

ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಗುಸು ಗುಸು ಆರಂಭವಾಗಿದೆ. ಬೆಳಗಾವಿಯಲ್ಲಿ ರಾಜಕೀಯ ಮೇಲಾಟ ರಂಗೇರಿದ್ದು ತೆರೆ ಮರೆಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿದ್ದು ಇದರ ಬೆನ್ನಲ್ಲೇ   ಸಚಿವರ ಸಭೆ ನಡೆಯುತ್ತಿದೆ. 
 

ಬೆಂಗಳೂರು (ಡಿ.23) :  ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ (Politics) ಸಂಚಲನ ಮೂಡುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಬದಲಾವಣೆ ಗುಸು ಗುಸು ಆರಂಭವಾಗಿದೆ. ಬೆಳಗಾವಿಯಲ್ಲಿ (Belagavi) ರಾಜಕೀಯ ಮೇಲಾಟ ರಂಗೇರಿದ್ದು ತೆರೆ ಮರೆಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿದ್ದು ಇದರ ಬೆನ್ನಲ್ಲೇ   ಸಚಿವರ ಸಭೆ ನಡೆಯುತ್ತಿದೆ. 

Karnataka CM:ಸಿಎಂ ಬೊಮ್ಮಾಯಿ ಬದಲಾವಣೆ, ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಕೇಂದ್ರ ಸಚಿವ

ಊಟದ ಹೆಸರಿನಲ್ಲಿ ಬಿಜೆಪಿ ನಾಯಕರು ಗುಪ್ತವಾಗಿ ಸಭೆ ಸೇರುತ್ತಿದ್ದು ಇದು ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ ಒಂದು ಸೃಷ್ಟಿಯಾಗುವ ಲಕ್ಷಗಳ ಬಗ್ಗೆ ಸ್ಪಷ್ಟವಾದ ಸುಳಿವು ನೀಡುತ್ತಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more