ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

Published : Oct 19, 2024, 07:42 PM IST

ಚನ್ನಪಟ್ಟಣಕ್ಕೆ ಮೈತ್ರಿ ಅಭ್ಯರ್ಥಿ ಎಚ್‌ಡಿಕೆ ಪುತ್ರನಾ.. ಪತ್ನಿನಾ? ಪಟ್ಟಣ ಯುದ್ಧದ ದಿಕ್ಕನ್ನೇ ಬದಲಿಸ್ತಾರಾ ಸಿಡಿದೆದ್ದ ಸೈನಿಕ? ಈ ಬಗ್ಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.

ಬೆಂಗಳೂರು(ಅ.19):ಬೊಂಬೆನಾಡಿನಲ್ಲಿ ದಿನಕ್ಕೊಂದು ಚದುರಂಗ, ಕ್ಷಣಕ್ಕೊಂದು ದಾಳ ಬೀಳುತ್ತಿದೆ. ಬೈ ಎಲೆಕ್ಷನ್ ಅಖಾಡಕ್ಕೆ ರೋಚಕ ತಿರುವು ಈಗಾಗಲೇ ಸಿಗುತ್ತಿದೆ. ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಸ್ಪರ್ಧಿಸೋದು ದಳಪತಿ ಪುತ್ರನಾ.. ಪತ್ನಿನಾ..? ಅನ್ನೋ ಕುತೂಹಲ ಎಲ್ಲರಲಲ್ಲಿದೆ.

ಬಿಡದಿಯ ಆ ತೋಟದ ಮನೆಯಲ್ಲಿ ಬೆೊಂಬೆಯಾಟ ಗೆಲ್ಲುವ ರಣವ್ಯೂಹ ರೆಡಿಯಾಗಿದೆ.  ದಳಪತಿ ಕುಮಾರಸ್ವಾಮಿ ಹೆಣೆದ 'ಬೊಂಬೆ'ಜಾಲಕ್ಕೆ ಸೈನಿಕನದ್ದೇ ಮೊದಲ ಹಾಗೂ ಏಕೈಕ ಟೆನ್ಶನ್‌. ಮೈತ್ರಿ ಪಾಳೆಯದ ಅಷ್ಟೂ ಲೆಕ್ಕಾಚಾರಗಳನ್ನು ಯೋಗೇಶ್ವರ್‌ ಉಲ್ಟಾ ಪಲ್ಟಾ ಮಾಡ್ತಾರಾ ಅನ್ನೋ ಕುತೂಹಲವಿದೆ.

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್‌ನಿಂದ ಸಿ.ಪಿ.ಯೋಗೇಶ್ವರ್ ಮನವೊಲಿಕೆಗೆ ಕಸರತ್ತು

ಹಠ ಹಿಡಿದ ಸೈನಿಕನ ಜೊತೆ ದಳಪತಿ ದೂತರ ಸಂಧಾನ ನಡೆದಿದೆ ಸಂಧಾನಕ್ಕೆ ಬಂದ ಜೆಡಿಎಸ್ ನಾಯಕರಿಗೆ ಯೋಗೇಶ್ವರ್ ಏನು ಹೇಳಿದ್ದಾರೆ ಅನ್ನೋದರ ವಿವರ ಇಲ್ಲಿದೆ. ಒಟ್ಟಾರೆಯಾಗಿ, ಕ್ಲೈಮ್ಯಾಕ್ಸ್ ಹಂತದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಟಿಕೆಟ್ ಫೈಟ್ ಬಂದಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more