ತಮ್ಮ ವಿರುದ್ಧ ಉಗ್ರಪ್ಪ-ಸಲೀಂ ಹಗರಣದ ಮಾತು ನಿಜ, ಮಾಧ್ಯಮಗಳು ತೋರಿಸಿದ್ದು ಸರಿ ಎಂದ ಡಿಕೆಶಿ

ತಮ್ಮ ವಿರುದ್ಧ ಉಗ್ರಪ್ಪ-ಸಲೀಂ ಹಗರಣದ ಮಾತು ನಿಜ, ಮಾಧ್ಯಮಗಳು ತೋರಿಸಿದ್ದು ಸರಿ ಎಂದ ಡಿಕೆಶಿ

Published : Oct 13, 2021, 05:09 PM IST

ವಿಎಸ್ ಉಗ್ರಪ್ಪ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನಿಡುವ ಮೂಲಕ ಮಾಧ್ಯಮಗಳ ಮೇಲೆ ಗೂಬೆ ಕೂರಿಸಲು ಪಯತ್ನಿಸಿದರು. ಆದ್ರೆ, ಇದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಮಾಧ್ಯಮಗಳು ತೋರಿಸಿದ್ದು ಸರಿ ಇದೆ ಎಂದಿದ್ದಾರೆ. ಅವರು ಮಾತನಾಡಿದ್ದು ನಿಜ, ನೀವು ತೋರಿಸಿದ್ದೂ ನಿಜ ಎಂದರು.

ಬೆಂಗಳೂರು, (ಅ.13): ಕೆಪಿಸಿಸಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಚರ್ಚೆಯೊಂದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ನಡುವೆ ನಡೆದ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್​, 'ಕಲೆಕ್ಷನ್ ಗಿರಾಕಿ' ಎಂದು ಸಲೀಂ ಹೇಳಿದ್ದರು.

ಡಿಕೆಶಿ ಕುರಿತ ಮಾತು ವೈರಲ್: ಸ್ಪಷ್ಟನೆ ಕೊಟ್ಟ ವಿ.ಎಸ್. ಉಗ್ರಪ್ಪ

ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿದ್ದಂತೆ ಮಾಜಿ ಸಂಸದ ವಿಎಸ್ ಉಗ್ರಪ್ಪ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನಿಡುವ ಮೂಲಕ ಮಾಧ್ಯಮಗಳ ಮೇಲೆ ಗೂಬೆ ಕೂರಿಸಲು ಪಯತ್ನಿಸಿದರು. ಆದ್ರೆ, ಇದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಮಾಧ್ಯಮಗಳು ತೋರಿಸಿದ್ದು ಸರಿ ಇದೆ ಎಂದಿದ್ದಾರೆ. ಅವರು ಮಾತನಾಡಿದ್ದು ನಿಜ, ನೀವು ತೋರಿಸಿದ್ದೂ ನಿಜ ಎಂದರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್