News Hour: ಕಾಂಗ್ರೆಸ್‌ನಲ್ಲಿ ಜೋರಾಯ್ತು ‘ಸಿಎಂ’ ಕುರ್ಚಿ ಕದನ: ಎಲ್ಲೆಲ್ಲೂ ಮುಖ್ಯಮಂತ್ರಿಯದ್ದೇ ಜಪ..!

News Hour: ಕಾಂಗ್ರೆಸ್‌ನಲ್ಲಿ ಜೋರಾಯ್ತು ‘ಸಿಎಂ’ ಕುರ್ಚಿ ಕದನ: ಎಲ್ಲೆಲ್ಲೂ ಮುಖ್ಯಮಂತ್ರಿಯದ್ದೇ ಜಪ..!

Published : Jul 20, 2022, 11:29 PM IST

ಮನೆಯೊಂದು ಮೂರು ಬಾಗಿಲಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರು ಕುಂತರೂ ನಿಂತರೂ ಸಿಎಂ ಸ್ಥಾನದ ಜಪದಲ್ಲಿದ್ದಾರೆ. 
 

ಬೆಂಗಳೂರು (ಜು. 20):  ಮನೆಯೊಂದು ಮೂರು ಬಾಗಿಲಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರು ಕುಂತರೂ ನಿಂತರೂ ಸಿಎಂ ಸ್ಥಾನದ ಜಪದಲ್ಲಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ, ಶಿವಕುಮಾರ್ಗೆ ಜೈ ಜೈ ಎಂದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಈಗ ಸಿಕ್ಕ ಸಿಕ್ಕ ನಾಯಕರ ಹೆಸರು ಹೇಳಿ ನೀವೆ ಸಿಎಂ ಎಂದು ಜೈಕಾರ ಹಾಕ್ತಿದ್ದಾರೆ.

ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

ಸಿದ್ದರಾಮಯ್ಯ, ಶಿವಕುಮಾರ್, ಎಂ.ಬಿ ಪಾಟೀಲ್, ಪರಮೇಶ್ವರ್, ಖರ್ಗೆ ನಡುವೆ ನಡೆಯುತ್ತಿದ್ದ ಸಿಎಂ ಕುರ್ಚಿ ರೇಸ್‌ನಲ್ಲಿ ಇಂದು ರಾಮಲಿಂಗಾರೆಡ್ಡಿ ಹೆಸರು ಕೇಳಿ ಬಂತು.  ರೆಡ್ಡಿ ಸಾರ್ ನೀವೆ ಮುಂದಿನ ಸಿಎಂ ಎಂದು ಅಭಿಮಾನಿಗಳು ಕೂಗಿದ್ರು. ಇನ್ನು ಮೈಸೂರಿನಲ್ಲಿ ನಡೆದ  ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಮಹದೇವಪ್ಪ ನಾನೇ ಮುಂದಿನ ಮುಖ್ಯಮಂತ್ರಿ ಅಂದ್ಬಿಟ್ರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more