Chikkamagaluru | ಕಾಫಿನಾಡು ಕಳಸದಲ್ಲಿ ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ, ಡ್ರೋನ್ ಕ್ಯಾಮರಾದಲ್ಲಿ ಸೆರೆ‌

Published : Feb 09, 2025, 02:00 PM IST

ಕಾಫಿನಾಡ ಕಳಸದಲ್ಲಿ ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ. ಕಾಡ್ಗಿಚ್ಚಿನ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆ‌ ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು. ಹತ್ತಾರು ಎಕರೆ ಅರಣ್ಯ ಸಂಪೂರ್ಣ ಬೆಂಕಿಗಾಹುತಿ. ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಬೆಂಕಿ ನಂದಿಸಲು ಅಧಿಕಾರಿಗಳ ಹರಸಾಹಸ. ಗುಡ್ಡದ ಒಂದು ಭಾಗ ಹಸರಿನಿಂದ ಕೂಡಿದ್ದು, ಮತ್ತೊಂದು ಭಾಗ ಸಂಪೂರ್ಣ ಒಣಗಿ ನಿಂತಿದೆ. ಪ್ರವಾಸಿಗರು, ಜನರೇ ಹೋಗದ ಜಾಗದಲ್ಲಿ ಹೇಗೆ ಬೆಂಕಿ ಹತ್ತಿದೆ ಅನ್ನೋ ಅನುಮಾನ. ಬಿಸಿಲ ಧಗೆಗೆ ಬೆಂಕಿ ಹೊತ್ತಿರಬಹುದೆಂಬ ಶಂಕೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more