ಶಿಗ್ಗಾಂವಿ ಕೋಟೆ ಭದ್ರಪಡಿಸಿಕೊಳ್ಳಲು ಸಿಎಂ ಮಾಸ್ಟರ್‌ ಪ್ಲ್ಯಾನ್‌: ಬೊಮ್ಮಾಯಿ ಸ್ಟಾಟರ್ಜಿಗೆ 'ಕೈ' ಸುಸ್ತು..?

ಶಿಗ್ಗಾಂವಿ ಕೋಟೆ ಭದ್ರಪಡಿಸಿಕೊಳ್ಳಲು ಸಿಎಂ ಮಾಸ್ಟರ್‌ ಪ್ಲ್ಯಾನ್‌: ಬೊಮ್ಮಾಯಿ ಸ್ಟಾಟರ್ಜಿಗೆ 'ಕೈ' ಸುಸ್ತು..?

Published : Mar 23, 2023, 11:13 AM IST

ತಮ್ಮ ಕ್ಷೇತ್ರದ ಕೋಟೆಯನ್ನು ಸಿಎಂ ಬಸವರಾಜ್‌ ಬೊಮ್ಮಾಯಿ ಭದ್ರಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಪ್ರಚಾರದಲ್ಲಿ ಬ್ಯುಸಿಯಾಗಿದ್ರೂ, ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೊಂದರೆಯಾಗದಂತೆ ರಣತಂತ್ರ ರೂಪಿಸುತ್ತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಚುನಾವಣೆ ಹತ್ತರವಾಗ್ತಿದ್ದಂತೆ ರ್ಯಾಲಿ, ಯಾತ್ರೆಗಳ ಜತೆಗೆ ತಮ್ಮ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಗೆಲುವು ಸುಲಭಗೊಳಿಸಲು ಮಾಸ್ಟರ್‌ಪ್ಲಾನ್‌ ರೂಪಿಸುತ್ತದ್ದಾರೆ. ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಎಲೆಕ್ಷನ್‌ ಸ್ಟಾಟರ್ಜಿಗೆ ಕೈ ನಾಯಕರು ಸುಸ್ತು ಹೊಡೆದಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಕ್ಷೇತ್ರದ ಕೋಟೆಯನ್ನು ಸಿಎಂ ಬಸವರಾಜ್‌ ಬೊಮ್ಮಾಯಿ ಭದ್ರಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಪ್ರಚಾರದಲ್ಲಿ ಬ್ಯುಸಿಯಾಗಿದ್ರೂ, ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೊಂದರೆಯಾಗದಂತೆ ರಣತಂತ್ರ ರೂಪಿಸುತ್ತಿದ್ದಾರೆ. ಮಾರ್ಚ್‌ ತಿಂಗಳಲ್ಲೇ ಬೊಮ್ಮಾಯಿ 9 ಬಾರಿ ಶಿಗ್ಗಾಂವಿಗೆ ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಹಲವರಿಗೆ ನಿಗಮಗಳ ಸ್ಥಾನಮಾನ ನೀಡುತ್ತಿದ್ದಾರೆ. ತಮ್ಮ ಪರಮಾಪ್ತರಿಗೆ ನಿಗಮ ಮಂಡಳಿಯಲ್ಲಿ 40ಕ್ಕೂ ಹೆಚ್ಚು ಸ್ಥಾನ ನೀಡಿದ್ದಾರೆ.  

 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more