ಸಿಎಂ ಬೊಮ್ಮಾಯಿಗೆ ಖಾತೆ ಹಂಚಿಕೆ ಸವಾಲು..!

ಸಿಎಂ ಬೊಮ್ಮಾಯಿಗೆ ಖಾತೆ ಹಂಚಿಕೆ ಸವಾಲು..!

Suvarna News   | Asianet News
Published : Aug 05, 2021, 09:26 AM IST

* ಗೃಹ ಮಂತ್ರಿ ಆಗ್ತಾರಾ ಈಶ್ವರಪ್ಪ?
* ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ ಯಾರಿಗೆ ಯಾವ ಖಾತೆ?
*  ಬಿಎಸ್‌ವೈ ಅವಧಿಯ ಸಚಿವರಿಗೆ ಅದೇ ಸ್ಥಾನ ಮುಂದುವರಿಕೆ?

ಬೆಂಗಳೂರು(ಆ.05): ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟ ಕೊನೆಗೂ ರಚನೆಯಾಗಿದೆ. ಇನ್ನೇನಿದ್ರೂ ಕೂಡ ಹೊಸ ಸಚಿವರಿಗೆ ಖಾತೆ ಹಂಚಿಕೆ ಸವಾಲು ಎದುರಾಗಿದೆ. ಹಾಗಿದ್ದರೆ ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ ಯಾವ ಸಚಿವರಿಗೆ, ಯಾವ ಖಾತೆ ದೊರೆಯುತ್ತದೆ. ಈ ಬಗ್ಗೆ ಭಾರೀ ಕುತೂಹಲ ಕೆರಳಿಸಿದೆ. ಸಂಪುಟ ರಚನೆಯಾಯ್ತು ಈಗೇನಿದ್ರು ಖಾತೆ ಹಂಚಿಕೆ ಮಾತ್ರ ಬಾಕಿ ಉಳಿದಿದೆ. ಇದು ಕೂಡ ಬೊಮ್ಮಾಯಿಗೆ ಬಹು ದೊಡ್ಡ ಸವಾಲು ಆಗಲಿದೆ.   

ಸಂಪುಟದಿಂದ ಬೆಲ್ಲದ್, ಯತ್ನಾಳ್, ಯೋಗೇಶ್ವರ್‌ಗೆ ದೂರ, ಬಂಡಾಯ ನಾಯಕರಿಗೆ ಬೊಮ್ಮಾಯಿ ಉತ್ತರ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!