ಆರೋಪಕ್ಕೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರು ತರುಗೇಟು ನೀಡಿದ್ದು, ಸಿದ್ದರಾಮಯ್ಯ ಕಾಲದಲ್ಲಿ ಹತ್ತು ಹಲವು ಕೊಲೆಗಳು ನಡೆದವು. ಕೊಲೆ ಮಾಡಿದವರ ಕೇಸ್‌ಗಳನ್ನ ವಾಪಸ್ ಪಡೆದಿದ್ರು. ಆಗ ಸಿದ್ದರಾಮಯ್ಯ ಬುದ್ಧ ಕಳೆದುಕೊಂಡಿದ್ದರಾ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು, (ಏ.11): ಈಗಾಗಲೇ ಕರ್ನಾಟಕದಲ್ಲಿ ಹಿಜಾಬ್, ಹಲಾಲ್ ಹಾಗೂ ವ್ಯಾಪಾರದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಮುಸ್ಲಿಂ ನಡುವೆ ಧರ್ಮ ದಂಗಲ್ ಶುರುವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸರ್ಕಾರ ಸೈಲೆಂಟ್ ಆಗಿದೆ ಎಂದು ಆರೋಪಿಸಿದ್ದಾರೆ.
Karnataka Politics: ಬೊಮ್ಮಾಯಿಗೇ ಟಿಕೆಟ್ ಸಿಗೋದು ಡೌಟು: ಸಿದ್ದರಾಮಯ್ಯ
ಇದೀಗ ಈ ಆರೋಪಕ್ಕೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರು ತರುಗೇಟು ನೀಡಿದ್ದು, ಸಿದ್ದರಾಮಯ್ಯ ಕಾಲದಲ್ಲಿ ಹತ್ತು ಹಲವು ಕೊಲೆಗಳು ನಡೆದವು. ಕೊಲೆ ಮಾಡಿದವರ ಕೇಸ್‌ಗಳನ್ನ ವಾಪಸ್ ಪಡೆದಿದ್ರು. ಆಗ ಸಿದ್ದರಾಮಯ್ಯ ಬುದ್ಧ ಕಳೆದುಕೊಂಡಿದ್ದರಾ ಎಂದು ಪ್ರಶ್ನಿಸಿದ್ದಾರೆ.