ಬೆಳ್ಳಂ ಬೆಳಗ್ಗೆ ಅಮಿತ್‌ ಶಾ ಜತೆ ಸಿಎಂ ಬೊಮ್ಮಾಯಿ ಮಾತುಕತೆ: ಭಾರೀ ಕುತೂಹಲ ಮೂಡಿಸಿದ ಸಭೆ

ಬೆಳ್ಳಂ ಬೆಳಗ್ಗೆ ಅಮಿತ್‌ ಶಾ ಜತೆ ಸಿಎಂ ಬೊಮ್ಮಾಯಿ ಮಾತುಕತೆ: ಭಾರೀ ಕುತೂಹಲ ಮೂಡಿಸಿದ ಸಭೆ

Published : May 03, 2022, 10:47 AM IST

*   ಅನಗತ್ಯ ಗೊಂದಲ ಚರ್ಚೆಗಳ ಅಮಿತ್‌ ಶಾ ಬ್ರೇಕ್‌ ಹಾಕ್ತಾರಾ ಅಮಿತ್‌ ಶಾ?
*   ಚುನಾವಣಾ ಚಾಣಕ್ಯ ಅಮಿತ್‌ ಶಾ ರಾಜ್ಯಕ್ಕೆ ಆಗಮನ
*   ಸಂಪುಟ ವಿಸ್ತರಣೆ, ಪುನರ್‌ ರಚನೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆ

ಬೆಂಗಳೂರು(ಮೇ.03): ಚುನಾವಣಾ ಚಾಣಕ್ಯ ಅಮಿತ್‌ ಶಾ ಇಂದು(ಮಂಗಳವಾರ) ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಳ್ಳಂಬೆಳಿಗ್ಗೆ ಅಮಿತ್‌ ಶಾ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಅಮಿತ್‌ ಶಾ ಜತೆ ಬಸವರಾಜ ಬೊಮ್ಮಾಯಿ ಮೀಟಿಂಗ್‌ ಮಾಡಿದ್ದಾರೆ. ಇಬರಿಬ್ಬ ಭೇಟಿ ಇದೀಗ ಭಾರೀ ಮಹತ್ವ ಪಡೆದುಕೊಂಡಿದೆ. ಸಂಪುಟ ವಿಸ್ತರಣೆ, ಪುನರ್‌ ರಚನೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ.  ಅಮಿತ್‌ ಶಾ ಅನಗತ್ಯ ಗೊಂದಲ ಚರ್ಚೆಗಳ ಅಮಿತ್‌ ಶಾ ಬ್ರೇಕ್‌ ಹಾಕ್ತಾರಾ ಎಂಬುದನ್ನ ಕಾದುನೋಡಬೇಕಿದೆ. 

PSI ಅಕ್ರಮ: ಸ್ಫೋಟಕ ಮಾಹಿತಿ ಬಿಚ್ಚಿಡುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more