ಬೈಎಲೆಕ್ಷನ್‌ ಸಮರ: ವಾದಕ್ಕೆ ವಾದದಿಂದ ಗೆಲ್ಲಲು ಪ್ರಯತ್ನಿಸೋದು ತಪ್ಪು, ಸಿಎಂ ಬೊಮ್ಮಾಯಿ

ಬೈಎಲೆಕ್ಷನ್‌ ಸಮರ: ವಾದಕ್ಕೆ ವಾದದಿಂದ ಗೆಲ್ಲಲು ಪ್ರಯತ್ನಿಸೋದು ತಪ್ಪು, ಸಿಎಂ ಬೊಮ್ಮಾಯಿ

Published : Oct 21, 2021, 01:43 PM IST

*   ಜನರ ಮನಸು ಗೆಲ್ಲುವಂತ ಮಾತುಗಳನ್ನ ಆಡಬೇಕು
*   ಎಲ್ಲವನ್ನೂ ಗಮನಿಸುತ್ತಿರುವ ರಾಜ್ಯದ ಜನತೆ
*   ಜನರ ಧ್ವನಿಯನ್ನೂ ಕೂಡ ಮಾಧ್ಯಮಗಳು ಬಿಂಬಿಸುತ್ತಿವೆ

ಹುಬ್ಬಳ್ಳಿ(ಅ.21): ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ.  ಉಪಚುನಾವಣೆಯಲ್ಲಿ ಜನರ ಮನಸ್ಸನ್ನ ಗೆಲ್ಲುವಂತ ಮಾತುಗಳನ್ನ ಆಡಬೇಕು ಹೊರತಾಗಿ ಯಾವುದೋ ಒಂದು ವಾದಕ್ಕೆ ಬಿದ್ದು ವಾದವನ್ನೇ ಗೆಲ್ಲುವಂತದ್ದು ಅಷ್ಟು ಪ್ರಾಮುಖ್ಯವಲ್ಲ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು(ಗುರುವಾರ) ನಗರದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಇದು ಜನರ ಧ್ವನಿಯಾಗಿದೆ. ಜನರ ಧ್ವನಿಯನ್ನೂ ಕೂಡ ಮಾಧ್ಯಮಗಳು ಬಿಂಬಿಸುತ್ತಿವೆ ಅಂತ ಹೇಳಿದ್ದಾರೆ. 

ಬೆಳಗಾವಿ: ಹೆಬ್ಬಾಳಕರ್‌ ವಿರುದ್ಧ ಕಣಕ್ಕಿಳಿತಾರಾ ಶ್ರದ್ಧಾ ಶೆಟ್ಟರ್‌?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!