ಸಿಎಂ ಬೊಮ್ಮಾಯಿ ಅಬ್ಬರದ ಪ್ರಚಾರ: ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ

ಸಿಎಂ ಬೊಮ್ಮಾಯಿ ಅಬ್ಬರದ ಪ್ರಚಾರ: ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ

Published : Apr 23, 2023, 10:34 AM IST

ಇಂದಿನಿಂದ ಸಿಎಂ ಬೊಮ್ಮಾಯಿ ರೋಡ್‌ ಶೋ ಆರಂಭ
ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಸಿಎಂ
260 ಕಿ.ಮೀ ರೋಡ್ ಶೋ ನಡೆಸಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ಶುರುವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಜಯ ವಾಹಿನಿ ಹೆಸರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿರುವ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಸಿಎಂ ಮಾಲಾರ್ಪಣೆ ಮಾಡಿದ್ದು, ಯಲಹಂಕದಿಂದ ರೋಡ್ ಶೋ ಆರಂಭವಾಗಲಿದೆ.  ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹಾಜರಿದ್ದರು. ಇಂದು ಒಂದೇ ದಿನ 9 ಕ್ಷೇತ್ರಗಳಲ್ಲಿ ಸಿಎಂ ರೋಡ್‌ ಶೋ ನಡೆಸಲಿದ್ದಾರೆ. ಒಟ್ಟಾರೆ 260 ಕಿಲೋ ಮೀಟರ್‌ ರೋಡ್‌ ಶೋನನ್ನು ಸಿಎಂ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: ವಿಧಾನಸಭೆ ಸಮರಕ್ಕೂ ಮುನ್ನ ಹೊರಬಿತ್ತು ಲೋಕಸಭೆ ಯುದ್ಧದ ಮಹಾ ಸಮೀಕ್ಷೆ..ಮತ್ತೆ ಗೆಲ್ತಾರಾ ಮೋದಿ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!