ಜಮೀರ್‌ ಮನೆ ಮೇಲೆ ಎಸಿಬಿ ದಾಳಿ: ಬಿಜೆಪಿ ಕೈವಾಡ ಎಂದ ಕಾಂಗ್ರೆಸ್‌ಗೆ ಬೊಮ್ಮಾಯಿ ತಿರುಗೇಟು

ಜಮೀರ್‌ ಮನೆ ಮೇಲೆ ಎಸಿಬಿ ದಾಳಿ: ಬಿಜೆಪಿ ಕೈವಾಡ ಎಂದ ಕಾಂಗ್ರೆಸ್‌ಗೆ ಬೊಮ್ಮಾಯಿ ತಿರುಗೇಟು

Published : Jul 05, 2022, 03:10 PM IST

*  ಬಿಜೆಪಿ ಕೈವಾಡ ಅನ್ನೋದು ಕಾಂಗ್ರೆಸ್‌ ಸ್ಲೋಗನ್‌, ಇದು ಕಾಂಗ್ರೆಸ್ಸಿಗರ ಹೊಸ ಡೈಲಾಗ್‌ ಏನಲ್ಲ
*  ರಾಜಕೀಯ ಬಣ್ಣ ಕೊಡೋದು ಸರ್ವೇ ಸಾಮಾನ್ಯ
*  ಕಾಂಗ್ರೆಸ್‌ ಅವಧಿಯಲ್ಲಿ ಪಿಎಸ್‌ಐ ಹಗರಣ ನಡದಿದ್ದರೆ ಮುಚ್ಚಿ ಹಾಕುತ್ತಿದ್ದರು
 

ಬೆಂಗಳೂರು(ಜು.05):  ಜಮೀರ್‌ ಅಹ್ಮದ್‌ ಖಾನ್‌ ನಿವಾಸದ ಮೇಲೆ ಎಸಿಬಿ ದಾಳಿಗೆ ಬಿಜೆಪಿ ಕೈವಾಡ ಎಂದ ಕಾಂಗ್ರೆಸ್‌ಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಕೈವಾಡ ಅನ್ನೋದು ಕಾಂಗ್ರೆಸ್‌ ಸ್ಲೋಗನ್‌, ಇದು ಕಾಂಗ್ರೆಸ್ಸಿಗರ ಹೊಸ ಡೈಲಾಗ್‌ ಏನಲ್ಲ, ರಾಜಕೀಯ ಬಣ್ಣ ಕೊಡೋದು ಸರ್ವೇ ಸಾಮಾನ್ಯ, ಸಮಯ, ಸಾಕ್ಷಿ, ಆಧರಿಸಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಅಂತ ಹೇಳಿದ್ದಾರೆ. ಕಾಂಗ್ರೆಸ್‌ ಅವಧಿಯಲ್ಲಿ ಪಿಎಸ್‌ಐ ಹಗರಣ ನಡದಿದ್ದರೆ ಮುಚ್ಚಿ ಹಾಕುತ್ತಿದ್ದರು. ಈ ಹಿಂದೆ ಇಂತಹ ಕೇಸ್‌ಗಳನ್ನ ಮುಚ್ಚಿ ಹಾಕಿದೆ ಅಂತ ಕಾಂಗ್ರೆಸ್‌ ಸಿಎಂ ಬೊಮ್ಮಾಯಿ ಹರಿಹಾಯ್ದಿದ್ದಾರೆ.  

ಹುಬ್ಬಳ್ಳಿ: ಜಿಪಿ ಬಿಲ್ಡರ್ಸ್‌ನ ಜಿ.ಜಿ. ಹೀರೆಮಠಗೆ ಕರ್ನಾಟಕ ಬಿಸ್ನೆಸ್‌ ಅವಾರ್ಡ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more