ಸಿದ್ದರಾಮಯ್ಯ  ಕಡೆಯಿಂದ ಹಣ ಪಡೆದ ಸಿಎಂ ಬೊಮ್ಮಾಯಿ, ವಿಡಿಯೋ ವೈರಲ್

ಸಿದ್ದರಾಮಯ್ಯ ಕಡೆಯಿಂದ ಹಣ ಪಡೆದ ಸಿಎಂ ಬೊಮ್ಮಾಯಿ, ವಿಡಿಯೋ ವೈರಲ್

Published : Apr 23, 2022, 10:31 PM IST

ಬಾಗಲಕೋಟೆ ಜಿಲ್ಲೆಯ ಕೆರೂರ ಏತ ನೀರಾವರಿ ಯೋಜನೆಯ ಶಂಕು ಸ್ಥಾಪನೆಗಾಗಿ ನಡೆದ ಕಾಯ೯ಕ್ರಮ ಸಿಎಂ ಮತ್ತು ಮಾಜಿ ಸಿಎಂ ಅವರ ಸ್ನೇಹಮಯಿ ಘಟನಾವಳಿಗೆ ಸಾಕ್ಷಿಯಾಯಿತು. ಹೌದು,  ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ಆರತಿ ತಟ್ಟೆಗೆ ಹಣ ಹಾಕುವ ವೇಳೆ ನಸುನಗುತ್ತಲೇ ಸಿಎಂ ಬಸವರಾಜ ಬೊಮ್ಮಾಯಿಮ ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಹಣ ಪಡೆದ ಪ್ರಸಂಗ ನಡೆಯಿತು. 

ಬಾಗಲಕೋಟೆ, (ಏ.23): ಜಿಲ್ಲೆಯ ಕೆರೂರ ಏತ ನೀರಾವರಿ ಯೋಜನೆಯ ಶಂಕು ಸ್ಥಾಪನೆಗಾಗಿ ನಡೆದ ಕಾಯ೯ಕ್ರಮ ಸಿಎಂ ಮತ್ತು ಮಾಜಿ ಸಿಎಂ ಅವರ ಸ್ನೇಹಮಯಿ ಘಟನಾವಳಿಗೆ ಸಾಕ್ಷಿಯಾಯಿತು. ಹೌದು,  ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ಆರತಿ ತಟ್ಟೆಗೆ ಹಣ ಹಾಕುವ ವೇಳೆ ನಸುನಗುತ್ತಲೇ ಸಿಎಂ ಬಸವರಾಜ ಬೊಮ್ಮಾಯಿಮ ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಹಣ ಪಡೆದ ಪ್ರಸಂಗ ನಡೆಯಿತು. 

Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

ಯಾಕಂದರೆ ಶಂಕು ಸ್ಥಾಪನೆ ಪೂಜೆ ವೇಳೆ ಆರತಿ ತಟ್ಟೆಗೆ ಹಣ ಹಾಕುವ ವಿಚಾರದಲ್ಲಿ ಆರತಿ ತಟ್ಟೆಗೆ ಹಣ ಹಾಕಲು ಸಿಎಮ್ ಜೇಬು ತಡಕಾಡಿದರು. ಇದರಿಂದ ಸ್ಥಳದಲ್ಲಿ  ಹಣ ಹಾಕುವ ವೇಳೆ ಸಿಎಂ ಮತ್ತು ಮಾಜಿ ಸಿಎಂ ಮಧ್ಯೆ ಗೊಂದಲವೆನಿಸಿತು.‌ ಇದರಿಂದ ಸಿಎಂ ಬೊಮ್ಮಾಯಿ ನಸುನಗುತ್ತಲೇ ಸಿದ್ದರಾಮಯ್ಯ ಕಡೆಗೆ ಮುಖ ಮಾಡಿದರು. ಆಗ ಮಾಜಿ ಸಿಎಂ ಸಿದ್ದರಾಮಯ್ಯ ಹಣ ಕೊಡಲು ಮುಂದಾದಾಗ, ಸಿದ್ದರಾಮಯ್ಯ ಅವರಿಂದ  ಬೊಮ್ಮಾಯಿ  ಹಣ ಪಡೆದು ಆರತಿ ತಟ್ಟೆಗೆ ಹಾಕಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more