ಮೀಸಲಾತಿ ವಿಚಾರದಲ್ಲಿ ತಪ್ಪು ತೀರ್ಮಾನ ಮಾಡಬೇಡಿ: ಸಿಎಂ ಬೊಮ್ಮಾಯಿಗೆ ಹೈಕಮಾಂಡ್‌ ಕಿವಿಮಾತು

ಮೀಸಲಾತಿ ವಿಚಾರದಲ್ಲಿ ತಪ್ಪು ತೀರ್ಮಾನ ಮಾಡಬೇಡಿ: ಸಿಎಂ ಬೊಮ್ಮಾಯಿಗೆ ಹೈಕಮಾಂಡ್‌ ಕಿವಿಮಾತು

Published : Dec 27, 2022, 11:24 AM ISTUpdated : Dec 27, 2022, 12:06 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ಚುನಾವಣಾ ತಂತ್ರಗಾರಿಕೆ ಕುರಿತು  ಹೈಕಮಾಂಡ್‌ ನಾಯಕರ ಜೊತೆ ಚರ್ಚೆ ಮಾಡಿದ್ದಾರೆ.
 

ಸಿಎಂ ಬಸವರಾಜ ಬೊಮ್ಮಾಯಿ ಅಮಿತ್‌ ಶಾ ಹಾಗೂ ಜೆ.ಪಿ ನಡ್ಡಾ ಜೊತೆ ಚರ್ಚೆ ನಡೆಸಿದ್ದು, ಸಂಪುಟ ವಿಸ್ತರಣೆ, ಮೀಸಲಾತಿ ವಿಚಾರ ಹಾಗೂ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚೆ ಮಾಡಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರ ಸಿಎಂಗೆ  ಹೈಕಮಾಂಡ್‌ ನಾಯಕರು ಎಚ್ಚರಿಕೆ  ಹೆಜ್ಜೆಯಿಡುವಂತೆ ಬೊಮ್ಮಾಯಿಗೆ ಸೂಚನೆ ನೀಡಿದ್ದಾರೆ. ಸಮುದಾಯದ ಒತ್ತಡಕ್ಕೆ ಮಣಿದು ತಪ್ಪು ತೀರ್ಮಾನ ಮಾಡಬೇಡಿ. ಸಾಮಾಜಿಕ ನ್ಯಾಯವೇ ಮಾನದಂಡವಾಗಿರಬೇಕು ಎಂದು ಹೈಕಮಾಂಡ್‌ ಹೇಳಿದೆ. ಒಂದು ಗಂಟೆಗೂ ಅಧಿಕ ಮೀಸಲಾತಿ  ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಇನ್ನು ಮೀಸಲಾತಿ ವಿಚಾರ ವೈಜ್ಞಾನಿಕವಾಗಿ ಯೋಚಿಸಿ ಕ್ರಮ ಕೈಗೊಳ್ಳಲಾಗುವುದಾಗಿ ಸಿಎಂ ತಿಳಿಸಿದ್ದು, ಪ್ರಾಂತ್ಯವಾರು ಮತ್ತು ಜಾತಿವಾರು ಸಚಿವರ ಮಾಹಿತಿ ಪಡೆದಿದ್ದಾರೆ. ನಮ್ಮದು ರಾಷ್ಟ್ರಿಯ ಪಕ್ಷ, ಚರ್ಚೆ ನಡೆಸಿಯೇ ಅಂತಿಮ ತೀರ್ಮಾನ ಎಂದು ಸಂಪುಟ ವಿಸ್ತರಣೆ ಬಗ್ಗೆಯೂ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಶಿಕ್ಷಕರ ನೇಮಕಾತಿ ಅಕ್ರಮ ತಡೆಗೆ ಕ್ರಮ: ಸಚಿವ ನಾಗೇಶ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more