ಸಿಎಂ ತವರಿನಲ್ಲಿ ನಾಮಿನೇಷನ್‌ ಜಾತ್ರೆ,ಶಿಗ್ಗಾವಿಯಲ್ಲಿ ಬೊಮ್ಮಾಯಿ ಶಕ್ತಿ ಪ್ರದರ್ಶನ

ಸಿಎಂ ತವರಿನಲ್ಲಿ ನಾಮಿನೇಷನ್‌ ಜಾತ್ರೆ,ಶಿಗ್ಗಾವಿಯಲ್ಲಿ ಬೊಮ್ಮಾಯಿ ಶಕ್ತಿ ಪ್ರದರ್ಶನ

Published : Apr 19, 2023, 10:15 AM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಹಾಗೇ ಶಿಗ್ಗಾವಿ ನಗರದಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ 
 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಹಾಗೇ ಶಿಗ್ಗಾವಿ ನಗರದಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು ರೋಡ್‌ ಶೋನಲ್ಲಿ ಭಾಗಿಯಾಗಲಿದ್ದಾರೆ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿರುವ ನಟ ಕಿಚ್ಚ ಸುದೀಪ್‌ ನಾಮಪತ್ರ ಸಲ್ಲಿಕೆ ವೇಳೆ ಹಾಜರಾಗಲಿದ್ದಾರೆ. ಶಿಗ್ಗಾವಿ ನಗರದಲ್ಲಿ ನಡೆಯಲಿರುವ ಸಿಎಂ  ಶಕ್ತಿ ಪ್ರದರ್ಶನ ಮೆರವಣಿಗೆಯಲ್ಲಿ ನಟ ಕಿಚ್ಚ ಸುದೀಪ್‌ ಜತೆ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕೂಡ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಿಂದ ಬೃಹತ್‌ ಮೆರವಣಿಗೆ ಸಾಗಲಿದ್ದು ತಾಲ್ಲೂಕು ಕ್ರೀಡಾಂಗಣದವರೆಗೆ ಎರಡು ಕೀ ಮೀ ರೋಡ್‌ ಶೋ ನಡೆಸಲಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more