ಸಿಎಂ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲು: ಅಮಿತ್‌ ಶಾ ಪ್ರವಾಸ ವೇಳೆ ಮತ್ತೆ ಚರ್ಚೆ?

ಸಿಎಂ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲು: ಅಮಿತ್‌ ಶಾ ಪ್ರವಾಸ ವೇಳೆ ಮತ್ತೆ ಚರ್ಚೆ?

Published : Dec 28, 2022, 12:39 PM ISTUpdated : Dec 28, 2022, 12:51 PM IST

ಸಿಎಂ ಬಸವರಾಜ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲಾಗಿ ಪರಿಣಮಿಸಿದ್ದು, ದೆಹಲಿ ಪ್ರವಾಸದ ಬಳಿಕವೂ ಕೂಡ ಕ್ಯಾಬಿನೆಟ್‌ ಗೊಂದಲ ಮುಗಿಯುತ್ತಿಲ್ಲ.
 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಚಾರದಲ್ಲಿ ಎಚ್ಚರಿಕೆಯ ನಡೆ ಇಟ್ಟಿದ್ದು, ಸಚಿವಾಕಾಂಕ್ಷಿಗಳಿಗೆ ಯಾವುದೇ ಭರವಸೆಯನ್ನು ಅವರು ನೀಡಿಲ್ಲ. ಹಾಗೂ ಹೈಕಮಾಂಡ್‌ ನೀಡಿದ ಸಂದೇಶದ ಬಗ್ಗೆ ಯಾವುದೇ ವಿವರಣೆಯನ್ನು ನೀಡಿಲ್ಲ. ಸಂಪುಟ ವಿಸ್ತರಣೆ ವಿಚಾರದಲ್ಲಿ ಸಿಎಂ ಮೌನಕ್ಕೆ ಶರಣಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಆಕಾಂಕ್ಷಿಗಳಿಂದ ಸಿಎಂ ಮೇಲೆ ಒತ್ತಡ ಇದ್ದು, ಆದರೆ ಕ್ಯಾಬಿನೆಟ್‌ ವಿಸ್ತರಣೆಗೆ ದೆಹಲಿ ನಾಯಕರು ಗ್ರೀನ್‌ ಸಿಗ್ನಲ್‌ ನೀಡಿಲ್ಲ. ದೆಹಲಿ ನಾಯಕರು ಸಂಪುಟ ವಿಸ್ತರಣೆ ಮಾಡದಿದ್ರೆ ಕೆಲ ಜಿಲ್ಲೆಗಳಲ್ಲಿ ರಾಜಕೀಯ ಅಸ್ಥಿರತೆ ಹಾಗೂ ರಾಜಕೀಯ ಪರಿಣಾಮದ ಬಗ್ಗೆ ಸಿಎಂ ಹೈಕಮಾಂಡ್‌ ಗಮನಕ್ಕೆ ತಂದಿದ್ದಾರೆ. ವಾಸ್ತವ ಚಿತ್ರಣದ ಬಗ್ಗೆ ಅಮಿತ್‌ ಶಾ ಮಾಹಿತಿ ಸಂಗ್ರಹ ಮಾಡಿದ್ದು, ಕ್ಯಾಬಿನೆಟ್‌ ವಿಸ್ತರಣೆ  ಸಾಧಕ ಭಾದಕಗಳ ಬಗ್ಗೆ ಜನವರಿ 12ರಂದು ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯುವ ಸಾಧ್ಯತೆ ಇದೆ.

Tipu Sultan: ಟಿಪ್ಪು ಬಗ್ಗೆ ಸುಳ್ಳು ಹೇಳಿ 'ಕಾರ್ನಾಡ್‌' ಇತಿಹಾಸವನ್ನ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!