ಯಡಿಯೂರಪ್ಪಗೆ ಹುಟ್ಟುಹಬ್ಬದ ಸಂಭ್ರಮ, ಸಿಎಂ ಬೊಮ್ಮಾಯಿ ಶುಭಾಶ ಕೋರಿದ್ದು ಹೀಗೆ

Feb 27, 2022, 4:01 PM IST

ಬೆಂಗಳೂರು, (ಫೆ.27) : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಇಂದು(ಫೆ.27) 79ನೇ ಹುಟ್ಟುಹಬ್ಬದ ಸಂಭ್ರಮ.

ಈ ಸಂಭ್ರಮವನ್ನು ಬಿಎಸ್ ಯಡಿಯೂರಪ್ಪ ಅವರು ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಕಾರ್ಯಕರ್ತರು ತಂದಿದ್ದ ಬೃಹತ್ ಗ್ರಾತ್ರದ ಕೇಕ್ ಕತ್ತರಿಸಿದರು.  ಅಲ್ಲದೇ 25 ರೈತರಿಗೆ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಟ್ರ್ಯಾಕ್ಟರ್ ವಿತರಣೆ ಮಾಡಲಾಯ್ತು.

Happy Birthday BSY: ಮಾಜಿ ಸಿಎಂ ಯಡಿಯೂರಪ್ಪಗೆ ಹುಟ್ಟುಹಬ್ಬದ ಸಂಭ್ರಮ

ಇನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶ ಕೋರಿದ್ದು ಹೀಗೆ.