ಬಿಜೆಪಿಗೆ ಸ್ಪಷ್ಟ ಬಹುಮತ ಬರುವುದನ್ನು ತಡೆಯಲು ಯಾವುದೇ ಶಕ್ತಿಗೆ ಸಾಧ್ಯವಿಲ್ಲ: ಬೊಮ್ಮಾಯಿ

ಬಿಜೆಪಿಗೆ ಸ್ಪಷ್ಟ ಬಹುಮತ ಬರುವುದನ್ನು ತಡೆಯಲು ಯಾವುದೇ ಶಕ್ತಿಗೆ ಸಾಧ್ಯವಿಲ್ಲ: ಬೊಮ್ಮಾಯಿ

Published : Apr 23, 2023, 05:11 PM IST

ಜಯ ವಾಹಿನಿ ಹೆಸರಿನಲ್ಲಿ ಸಿಎಂ ರೋಡ್‌ ಶೋ
ಬಿಜೆಪಿ ಅಭ್ಯರ್ಥಿಗಳ ಪರ ಸಿಎಂ ಕ್ಯಾಂಪೇನ್‌
1 ದಿನ 9 ಕ್ಷೇತ್ರದಲ್ಲಿ ಸಿಎಂ ರೋಡ್‌ ಶೋ

ಬೆಂಗಳೂರು: ಕರ್ನಾಟಕ ಕುರುಕ್ಷೇತ್ರದ ಅಖಾಡಕ್ಕೆ ಸಿಎಂ ಬೊಮ್ಮಾಯಿ ಇಳಿದಿದ್ದು, ಇಂದು ಒಂದೇ ದಿನ 9 ಕ್ಷೇತ್ರಗಳಲ್ಲಿ ಸಿಎಂ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಒಟ್ಟಾರೆ ಸಿಎಂ 260 ಕಿಲೋ ಮೀಟರ್‌ ರೋಡ್‌ ಶೋ ನಡೆಸಲಿದ್ದು, ಯಲಹಂಕದಿಂದ ಆರಂಭವಾಗಿದೆ.  ಸದ್ಯ ಸಿಎಂ ದೊಡ್ಡಬಳ್ಳಾಪುರದಲ್ಲಿ ಜನ ವಾಹಿನಿ ವಾಹನ ಮೂಲಕ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆ ಮಹತ್ವದ ಮತ್ತು ದಾಖಲೆ ನಿರ್ಮಿಸುವುದಾಗಿದೆ. ಯಲಹಂಕದಲ್ಲಿ ಈ ಬಾರಿ ನೀವು ಎಸ್‌.ಆರ್‌. ವಿಶ್ವನಾಥ್‌ ಅವರನ್ನು ಗೆಲ್ಲಿಸಿ, ಅವರು ಇಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಪ್ರಚಾರ ನಡೆಸಿದರು.

ಇದನ್ನೂ ವೀಕ್ಷಿಸಿ: ದೊಡ್ಡಬಳ್ಳಾಪುರದಲ್ಲಿ ಸಿಎಂ ರೋಡ್‌ ಶೋ: ಜನ ವಾಹಿನಿ ವಾಹನ ಪರಿಶೀಲಿಸಿದ ಪೊಲೀಸರು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more