ಪ್ರಧಾನಿ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ: ಕರ್ನಾಟಕದ ಬಗ್ಗೆ ಮಹತ್ವದ ಚರ್ಚೆ

ಪ್ರಧಾನಿ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ: ಕರ್ನಾಟಕದ ಬಗ್ಗೆ ಮಹತ್ವದ ಚರ್ಚೆ

Published : Jan 17, 2023, 10:32 AM ISTUpdated : Jan 17, 2023, 10:56 AM IST

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಕಾರ್ಯಕಾರಿಣಿ ಸಭೆ ನಡೆದಿದೆ.
 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ  ಕಾರ್ಯಾಕಾರಿಣಿ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿವರಣೆ ಪಡೆದಿದ್ದಾರೆ. ರಾಜ್ಯದ ಪ್ರಸ್ತುತ ರಾಜಕೀಯ ಸ್ಥಿತಿಗತಿ ಹಾಗೂ ನಾಯಕರ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ರಾಜ್ಯಾಧ್ಯಕ್ಷ ಕಟೀಲ್‌ ಅವರಿಂದ ರಿಪೋರ್ಟ್‌ ಸಲ್ಲಿಸಲಾಗಿದೆ. ಕರ್ನಾಟಕ ಸೇರಿ 9 ರಾಜ್ಯಗಳ ಚುನಾವಣೆ ಕುರಿತು ಚರ್ಚೆ ನಡೆದಿದೆ. ಹೈಕಮಾಂಡ್ ಕರ್ನಾಟಕಕ್ಕೆ ಮೊದಲ ಆದ್ಯತೆ ನೀಡಿದೆ. ಸುಮಾರು 5 ಗಂಟೆ ನಡೆದ ಬಿಜೆಪಿ ಕಾರ್ಯಕಾರಿಣಿ ಮೀಟಿಂಗ್‌'ನಲ್ಲಿ ಎಲ್ಲಾ ರಾಜ್ಯಗಳ ಮುಖ್ಯಸ್ಥರಿಗೆ ಪ್ರಧಾನಿ ಮೋದಿ ಸಲಹೆ ನೀಡಿ ಬಿಜೆಪಿಯ ಸಾಧನೆಗಳನ್ನು ಮತದಾರರಿಗೆ ತಿಳಿಸಲು ಸೂಚನೆ ನೀಡಿದ್ದಾರೆ.

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಬಿಜೆಪಿ ಕಸರತ್ತು: ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು 'ರಥಯಾತ್ರೆ'

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more