ಲಿಂಗಾಯತ ಸಿಎಂ ಚರ್ಚೆ ಮಧ್ಯೆ ಬೊಮ್ಮಾಯಿ ಕ್ಯಾಂಪೇನ್‌ ಕಿಕ್‌: ಜಯ ವಾಹಿನಿ ಹೆಸರಿನಲ್ಲಿ ರೋಡ್‌ ಶೋ

ಲಿಂಗಾಯತ ಸಿಎಂ ಚರ್ಚೆ ಮಧ್ಯೆ ಬೊಮ್ಮಾಯಿ ಕ್ಯಾಂಪೇನ್‌ ಕಿಕ್‌: ಜಯ ವಾಹಿನಿ ಹೆಸರಿನಲ್ಲಿ ರೋಡ್‌ ಶೋ

Published : Apr 23, 2023, 02:37 PM ISTUpdated : Apr 23, 2023, 02:45 PM IST

ಜಯ ವಾಹಿನಿ ಹೆಸರಿನಲ್ಲಿ ಸಿಎಂ ರೋಡ್ ಶೋ
ಯಲಂಹಕರಿಂದ ಸಿಎಂ ರೋಡ್‌ ಶೋ ಆರಂಭ
ಬಹುತೇಕ ಲಿಂಗಾಯತ ಕ್ಷೇತ್ರಗಳಲ್ಲಿ ರೋಡ್‌ ಶೋ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಯಲಹಂಕದಿಂದ ರೋಡ್ ಶೋ ಆರಂಭಿಸಿದ್ದಾರೆ. ಬಹುತೇಕ ಲಿಂಗಾಯತ ಕ್ಷೇತ್ರಗಳಲ್ಲಿ ಸಿಎಂ ಯಾತ್ರೆ ಸಾಗಲಿದೆ. ಜಯ ವಾಹಿನಿ ಹೆಸರಿನಲ್ಲಿ ಸಿಎಂ ರೋಡ್‌ ಶೋ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್. ಆರ್. ವಿಶ್ವನಾಥ ಪರವಾಗಿ ಯಲಹಂಕದಲ್ಲಿ ರೋಡ್ ಶೋ ನಡೆಸಿ ಸಿಎಂ ಮಾತನಾಡಿದರು. ಸಾದರ ಲಿಂಗಾಯತ ಕ್ಷೇತ್ರವನ್ನು ಸಿಎಂ ಟಾರ್ಗೆಟ್‌ ಮಾಡಿದ್ದು, ಅಲ್ಲಿ ಪ್ರಚಾರ ಮಾಡಲಿದ್ದಾರೆ. ಲಿಂಗಾಯತ ಟ್ರಂಪ್‌ ಕಾರ್ಡ್‌ ಪ್ಲೇ ಮಾಡಲಿದ್ದಾರಾ ಸಿಎಂ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ.

ಇದನ್ನೂ ವೀಕ್ಷಿಸಿ:  ಲಿಂಗಾಯತ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ: ಬೊಮ್ಮಾಯಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more