mangalore blast: ಡಿಕೆಶಿ ಮುಸ್ಲಿಂರ ಓಲೈಕೆಗೆ  ಮುಂದಾಗಿದ್ದಾರೆ: ಸಿಎಂ ಬೊಮ್ಮಾಯಿ ಕಿಡಿ

mangalore blast: ಡಿಕೆಶಿ ಮುಸ್ಲಿಂರ ಓಲೈಕೆಗೆ ಮುಂದಾಗಿದ್ದಾರೆ: ಸಿಎಂ ಬೊಮ್ಮಾಯಿ ಕಿಡಿ

Published : Dec 16, 2022, 04:30 PM IST

ಕುಕ್ಕರ್‌  ಸ್ಫೋಟ ಷಡ್ಯಂತ್ರ ಎಂದ ಡಿ.ಕೆ ಶಿವಕುಮಾರ್‌ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ ಕಾರಿದ್ದು, ಮುಸ್ಲಿಂರ ಓಲೈಕೆಗೆ ಈ ರೀತಿ ಹೇಳಿಕೆಯನ್ನು ಕೊಡುತ್ತಿದ್ದಾರೆ ಎಂದಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶ ಭಕ್ತರ ಪರವಾಗಿದ್ದಾರೋ ಅಥವಾ ಉಗ್ರರ ಪರ ಇದ್ದಾರೋ ಅನ್ನುವುದನ್ನು ಸ್ಪಷ್ಟಪಡಿಸಲಿ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಡಿಕೆಶಿ   ಮುಸ್ಲಿಂರ ಓಲೈಕೆಗೆ  ಮುಂದಾಗಿದ್ದಾರೆ, ಸಾಕ್ಷಿ ಸಹಿತ ಹಿಡಿದ್ರು ಟೀಕೆ ಮಾಡೋದು ಕಾಂಗ್ರೆಸ್‌ ಕೆಲಸ. ಕಾಂಗ್ರೆಸ್‌ ಪೊಲೀಸರ ಆತ್ಮಸ್ಥೈರ್ಯ  ಕುಗ್ಗಿಸುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ, ನನ್ನ ಮಧ್ಯೆ ಜಗಳ ಶುದ್ಧ ಸುಳ್ಳು: ಡಿ.ಕೆ.ಶಿವಕುಮಾರ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more