ಪಂಚಮಸಾಲಿ ಮೀಸಲಾತಿ: 'ನಾನೇನೂ ಮಾಡಕ್ಕಾಗಲ್ಲ ರೀ, ಕೇಂದ್ರ ನಾಯಕರನ್ನು ಭೇಟಿ ಮಾಡ್ರಿ'

ಪಂಚಮಸಾಲಿ ಮೀಸಲಾತಿ: 'ನಾನೇನೂ ಮಾಡಕ್ಕಾಗಲ್ಲ ರೀ, ಕೇಂದ್ರ ನಾಯಕರನ್ನು ಭೇಟಿ ಮಾಡ್ರಿ'

Published : Feb 05, 2021, 03:40 PM IST

ಪಂಚಮಸಾಲಿ ಬಗ್ಗೆ ಮಾತಾಡೋಕೆ ಅವಕಾಶ ಕೊಡಿ ಎಂದು ಯತ್ನಾಳ್ ಹೇಳಿದ್ರೆ, ನಮ್ಮದು ರಾಷ್ಟ್ರೀಯ ಪಕ್ಷ. ಪ್ರಾದೇಶಿಕ ಪಕ್ಷ ಅಲ್ಲ. ಕೇಂದ್ರದ ಬಳಿ ಸಲಹೆ ಪಡೆದು ತೀರ್ಮಾನ ಮಾಡಬೇಕು ಎಂದು ಸಿಎಂ ಹೇಳಿದ್ದಾರೆ. 

ಬೆಂಗಳೂರು (ಫೆ. 05): ಪಂಚಮಸಾಲಿ ಬಗ್ಗೆ ಮಾತಾಡೋಕೆ ಅವಕಾಶ ಕೊಡಿ ಎಂದು ಯತ್ನಾಳ್ ಹೇಳಿದ್ರೆ, ನಮ್ಮದು ರಾಷ್ಟ್ರೀಯ ಪಕ್ಷ. ಪ್ರಾದೇಶಿಕ ಪಕ್ಷ ಅಲ್ಲ. ಕೇಂದ್ರದ ಬಳಿ ಸಲಹೆ ಪಡೆದು ತೀರ್ಮಾನ ಮಾಡಬೇಕು ಎಂದು ಸಿಎಂ ಹೇಳಿದ್ದಾರೆ.  'ನಿಮಗೆ ಏನೇ ಸಮಸ್ಯೆ ಇದ್ದರೂ ಕೇಂದ್ರ ನಾಯಕರನ್ನು ಭೇಟಿ ಮಾಡಿ. ಸಮಸ್ಯೆ ಹೇಳಿಕೊಳ್ಳಿ. ನಾನು ಇಲ್ಲಿ ಕುಳಿತು ಯಾವುದೇ ತೀರ್ಮಾನ ತೆಗೆದುಕೊಳ್ಳಲು ಆಗುವುದಿಲ್ಲ' ಎಂದು ಸಿಎಂ ಹೇಳಿದರು. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?