Dec 12, 2020, 10:41 PM IST
ಬೆಂಗಳೂರು, (ಡಿ.11): ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್ ಹಾಗೂ ಕಾಂಗ್ರೆಸ್ ಪರಸ್ಪರ ಕೆಸರೆರಚಾಟ ನಡೆಸುತ್ತಾ ಬಂದಿವೆ. ಇದರ ಫಲವಾಗಿ ಮಾಜಿ ಮುಖ್ಯಮಂತ್ರಿ ಎಚ್,ಡಿ. ಕುಮಾರಸ್ವಾಮಿ ಇತ್ತೀಚೆಗೆ ಬಿಜೆಪಿಯತ್ತ ಹೆಚ್ಚು ಒಲವು ತೋರುತ್ತಿದ್ದಾರೆ.
BJP ಜೊತೆ JDS ವಿಲೀನ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಕುಮಾರಸ್ವಾಮಿ
ಇತ್ತೀಚೆಗೆ ಬಿಜೆಪಿ ಪರವಾಗಿ ಕುಮಾರಸ್ವಾಮಿ ಬಿಜೆಪಿ ಬಗ್ಗೆ ನಮಗೆ ಯಾವುದೇ ಸಾಫ್ಟ್ ಕಾರ್ನರ್ ತೋರುತ್ತಿದ್ದಾರೆ. ಇದರ ಮಧ್ಯೆ ಸಿಎಂ ಬಿಎಸ್ ಯಡಿಯೂರಪ್ಪ ಸಹ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದಾರೆ.