ರಾಜ್ಯಪಾಲರಿಗೆ ಸಚಿವರ ಪಟ್ಟಿ ನೀಡಿದ ಸಿಎಂ ; ಸಂಭಾವ್ಯರ ಹೆಸರುಗಳಿವು..!

ರಾಜ್ಯಪಾಲರಿಗೆ ಸಚಿವರ ಪಟ್ಟಿ ನೀಡಿದ ಸಿಎಂ ; ಸಂಭಾವ್ಯರ ಹೆಸರುಗಳಿವು..!

Suvarna News   | Asianet News
Published : Jan 12, 2021, 01:00 PM IST

ತೀವ್ರ ಕುತೂಹಲ ಮೂಡಿಸಿದ್ದ ಸಂಪುಟ ವಿಸ್ತರಣೆ ಜ. 13 ರ ಸಂಜೆ  ನಡೆಯುವುದು ಬಹುತೇಕ ನಿಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಇಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. 

ಬೆಂಗಳೂರು (ಜ. 12): ತೀವ್ರ ಕುತೂಹಲ ಮೂಡಿಸಿದ್ದ ಸಂಪುಟ ವಿಸ್ತರಣೆ ಜ. 13 ರ ಸಂಜೆ  ನಡೆಯುವುದು ಬಹುತೇಕ ನಿಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಇಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. 

7 ಶಾಸಕರು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಒಬ್ಬರು ಸಚಿವರ ರಾಜಿನಾಮೆ ಪಡೆಯುವ ಸಾಧ್ಯತೆಯೂ ಹೆಚ್ಚಿದೆ ಎನ್ನಲಾಗುತ್ತಿದೆ. ಪಕ್ಷೇತರ ಶಾಸಕರಾಗಿ, ಅಬಕಾರಿ ಸಚಿವರಾಗಿರುವ ಆರ್ ನಾಗೇಶ್‌ರನ್ನು ಕೈ ಬಿಡುವ ಸಂಭವವಿದೆ. ಸಂಪುಟಕ್ಕೆ ಯಾರು ಸೇರ್ಪಡೆಯಾಗಬಹುದು, ಯಾರು ಔಟ್ ಆಗಬಹುದು ಎಂಬ ಸ್ಪಷ್ಟ ಚಿತ್ರಣ ಹೊರಬೀಳಬೇಕಿದೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!