ಪಾಟೀಲರ ಮುನಿಸಿಗೆ ಮದ್ದೆರದ ಸಿಎಂ; ಕೊನೆಗೂ ಆಯ್ತು ಖಾತೆ ಬದಲು!

ಪಾಟೀಲರ ಮುನಿಸಿಗೆ ಮದ್ದೆರದ ಸಿಎಂ; ಕೊನೆಗೂ ಆಯ್ತು ಖಾತೆ ಬದಲು!

Suvarna News   | Asianet News
Published : Feb 11, 2020, 04:04 PM ISTUpdated : Feb 11, 2020, 05:21 PM IST

ಅರಣ್ಯ ಖಾತೆ ಕೊಟ್ಟಿದ್ದಕ್ಕೆ ಬಿಸಿ ಪಾಟೀಲ್ ಮುನಿಸಿಕೊಂಡಿದ್ದರು. ಇದೀಗ ಸಿಎಂ, ಪಾಟೀಲರ ಮುನಿಸಿಗೆ ಮದ್ದರೆದಿದ್ದಾರೆ.  ಬಿ ಸಿ ಪಾಟೀಲರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಿದ್ದಾರೆ. ಈ ಮೊದಲು ಬಸವರಾಜ್ ಬೊಮ್ಮಾಯಿ ಬಳಿ ಕೃಷಿ ಖಾತೆಯಿತ್ತು. ಅದನ್ನು ಪಾಟೀಲರಿಗೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ ಕೊಡಲಾಗಿದೆ. 

ಕತ್ತಿ ಸಹೋದರರಿಗೆ ಬಿಜೆಪಿ ಹೈ ಕಮಾಂಡ್ ಬುಲಾವ್ ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಬೆಂಗಳೂರು (ಫೆ. 11): ಅರಣ್ಯ ಖಾತೆ ಕೊಟ್ಟಿದ್ದಕ್ಕೆ ಬಿಸಿ ಪಾಟೀಲ್ ಮುನಿಸಿಕೊಂಡಿದ್ದರು. ಇದೀಗ ಸಿಎಂ, ಪಾಟೀಲರ ಮುನಿಸಿಗೆ ಮದ್ದರೆದಿದ್ದಾರೆ.  ಬಿ ಸಿ ಪಾಟೀಲರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಿದ್ದಾರೆ. ಈ ಮೊದಲು ಬಸವರಾಜ್ ಬೊಮ್ಮಾಯಿ ಬಳಿ ಕೃಷಿ ಖಾತೆಯಿತ್ತು. ಅದನ್ನು ಪಾಟೀಲರಿಗೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ ಕೊಡಲಾಗಿದೆ. 

ಕತ್ತಿ ಸಹೋದರರಿಗೆ ಬಿಜೆಪಿ ಹೈ ಕಮಾಂಡ್ ಬುಲಾವ್ ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಫೆಬ್ರವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!