ಸಿಎಂ ಬಿಎಸ್ ಯಡಿಯೂರಪ್ಪ ಕೊರೋನಾ ಟೆಸ್ಟ್ ವರದಿ ಬಹಿರಂಗ...!

ಸಿಎಂ ಬಿಎಸ್ ಯಡಿಯೂರಪ್ಪ ಕೊರೋನಾ ಟೆಸ್ಟ್ ವರದಿ ಬಹಿರಂಗ...!

Published : Jul 18, 2020, 02:09 PM ISTUpdated : Jul 18, 2020, 02:16 PM IST

ಸಿಎಂ ಬಿಎಸ್‌ವೈ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಇದೀಗ ಅವರ ವರದಿ ಬಹಿರಂಗವಾಗಿದೆ.

ಬೆಂಗಳೂರು,(ಜು,18): ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಇದೀಗ ಅವರ ವರದಿ ಬಹಿರಂಗವಾಗಿದೆ.

ಡ್ರೈವರ್ ಸೇರಿದಂತೆ ಸಿಎಂ ಗೃಹ ಕಚೇರಿಯ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್..!

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು.  ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್.ವೈ ಅವರಿಗೆ ಸೋಂಕು ಭೀತಿ ಎದುರಾಗಿತ್ತು. ಹೀಗಾಗಿ ಬಿಎಸ್‌ವೈ ಕೆಲ ದಿನಗಳ ಕಾಲ ಸೆಲ್ಫ ಹೋಂ ಕ್ವಾರಂಟೈನ್ ನಲ್ಲಿದ್ದರು. ಅಲ್ಲದೇ ಕೊರೋನಾ ಟೆಸ್ಟ್ ಗೆ ಒಳಪಟ್ಟಿದ್ದರು. ಇದೀಗ ಅದರ ವರದಿ ಬಂದಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!