ಸಿಎಂ-ಡಿಸಿಎಂ ಆಪ್ತರ ಮಧ್ಯೆ ಬಿಗ್ ಫೈಟ್

ಸಿಎಂ-ಡಿಸಿಎಂ ಆಪ್ತರ ಮಧ್ಯೆ ಬಿಗ್ ಫೈಟ್

Published : May 17, 2025, 07:00 PM IST

ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ನಿರ್ದೇಶಕ ಸ್ಥಾನದ ಚುನಾವಣೆ ಕಣ ರಂಗೇರಿದ್ದು, ಸಂಸದ ಡಿ.ಕೆ. ಸುರೇಶ್ ಅವರು ಈ ಸ್ಥಾನಕ್ಕೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ಅಪಾರ ಬೆಂಬಲಿಗರೊಂದಿಗೆ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಚುನಾವಣಾ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಿದರು. ಈ ಘಟನೆಯು ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more