ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

Published : Jun 18, 2023, 09:46 AM IST

ಮಹದಾಯಿ ನೀರಿನ ವಿಚಾರವಾಗಿ ಹೋರಾಟ ನಡೆಸಲು ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಹಾಗೂ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಒಂದಾಗಿರುವಂತೆ ಕಾಣುತ್ತದೆ.

ಮಹದಾಯಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಗೋವಾಕ್ಕೆ ಸಾಥ್‌ ನೀಡುತ್ತಿದ್ದಾರೆ ಎನ್ನಲಾಗ್ತಿದೆ. ಮಹಾರಾಷ್ಟ್ರ ಸಿಎಂ ಹಾಗೂ ಗೋವಾ ಸಿಎಂ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಹದಾಯಿ ನೀರಿನ ವಿಚಾರವಾಗಿ ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ ಹಾಗೂ ಗೋವಾ ಸರ್ಕಾರ ಒಟ್ಟಾಗಿ ಹೋರಾಟ ಮಾಡಲು ಮುಂದಾಗಿವೆ. ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆ ಸಂ‌ಬಂಧ ಜೂನ್‌ 17 ರಂದು ಮುಂಬೈನಲ್ಲಿ ಸಭೆ ನಡೆದಿದೆ. ಇದು ಅಂತಾರಾಜ್ಯ ನಿಯಂತ್ರಣ ಮಂಡಳಿ ಸಭೆಯಾಗಿದೆ.ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ಭಾಗಿಯಾಗಿದ್ದರು.

ಇದನ್ನೂ ವೀಕ್ಷಿಸಿ: ಇಂದಿನಿಂದ ಉಚಿತ ವಿದ್ಯುತ್‌ಗೆ ಅರ್ಜಿ ಹಾಕಿ: ‘ಗೃಹಜ್ಯೋತಿ’ ಯೋಜನೆ ಅರ್ಜಿ ಸ್ವೀಕಾರ ಆರಂಭ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more