ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ  ಬಂಪರ್..?

ಗೃಹಜ್ಯೋತಿ ಯೋಜನೆ ಯಾರಿಗಿದೆ..ಯಾರಿಗಿಲ್ಲ. ಬಾಡಿಗೆದಾರನಿಗೂ ಸಿಗುತ್ತಾ ಬಂಪರ್..?

Published : Jun 09, 2023, 12:20 PM IST

 ಗೃಹಜ್ಯೋತಿ ಯೋಜನೆ ಜನರಲ್ಲಿ ಗೊಂದಲವೋ ಗೊಂದಲ..? --ಗೊಂದಲಗಳಿಗೆಲ್ಲ ಬೆಸ್ಕಾಂ ಉತ್ತರ.. ಯಾರಿಗೆ ಸಿಗುತ್ತೆ..? ಯಾರಿಗೆ ಇಲ್ಲ  ಈ  ಯೋಜನೆ 

 ಅಂತೂ ಇಂತೂ ಕರ್ನಾಟಕದಲ್ಲಿ ‘ಪಂಚ ಗ್ಯಾರಂಟಿ ಯೋಜನೆ’ ಯುಗ ಶುರುವಾಗೋ ಘಳಿಗೆ ಬಂದೇ ಬಿಟ್ಟಿದೆ. ಒಂದೊಂದು ಗ್ಯಾರಂಟಿ ನೂರಾರು ನಿರೀಕ್ಷೆ ಹುಟ್ಟಿಸಿದೆ, ನಿಜ.. ಅದರಲ್ಲೇ ಕೆಲ ಗ್ಯಾರಂಟಿಗಳ ಬಗ್ಗೆ ಜನರಿಗೆ ಸ್ಪಷ್ಟತೆ ಸಿಗಬೇಕಾಗಿದೆ. ಅದರಲ್ಲೂ ಗೃಹಜ್ಯೋತಿ ಯೋಜನೆ ಬಗ್ಗೆಯಂತೂ ಕನ್ಫ್ಯೂಜನ್. ರಾಜ್ಯ ಸರ್ಕಾರ ಒಂದೊಂದಾಗಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡ್ತಾ ಹೋಗ್ತಿದೆ. ಆದರೆ ಈ ಗೃಹಜ್ಯೋತಿ ಯೋಜನೆಯ ಬಗ್ಗೆಯೇ ಜನರಲ್ಲಿ ಹೆಚ್ಚು ಗೊಂದಲ ಉಂಟಾಗಿರೋದು. ಈಗ ಅದನ್ನೂ ಬೆಸ್ಕಾಂ ದೂರ ಮಾಡಿದೆ. ಒಂದೊಂದು ಗ್ಯಾರಂಟಿ ಯೋಜನೆ ಜಾರಿ ಮಾಡೋದು, ಸರ್ಕಾರಕ್ಕೆ ಒಂದೊಂದೇ ಸವಾಲು ಎದುರಿಸೋ ಹಾಗಾಗಿದೆ. ಅಷ್ಟಕ್ಕೂ ಈ ಗೃಹಜ್ಯೋತಿ ಯೋಜನೆಯಿಂದ ಸರ್ಕಾರ ಮುಂದಿನ ದಿನಗಳಲ್ಲಿ ಎದುರಿಸಲಿರೋ ಸವಾಲು ಏನು ಗೊತ್ತಾ? ಇಲ್ಲಿದೆ ನೋಡಿ ಈ ಪ್ರಶ್ನೆಗೆ ಉತ್ತರ.  

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more