ಅಧಿಕಾರ ಹಂಚಿಕೆ ಸೂತ್ರ: ಡಿಕೆಶಿ ಹೇಳಿಕೆ ಸಿಎಂ ಸಿದ್ದರಾಮಯ್ಯ ತಿರುಗೇಟು!

Dec 4, 2024, 3:16 PM IST

ನಮ್ಮ ಮಧ್ಯೆ ಯಾವ ಒಪ್ಪಂದವೂ ಆಗಿಲ್ಲ.  ಹೈಕಮಾಂಡ್ ಏನು ತೀರ್ಮಾನ ಮಾಡುತ್ತೆ ಅದರಂತೆ ನಾವು  ನಡೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.  ಈ ಮೂಲಕ ಯಾವುದೇ ಅಧಿಕಾರ ಹಂಚಿಕೆ ಸೂತ್ರ ಆಗಿಲ್ಲ ಎಂಬುದನ್ನು ಸಿಎಂ ಹೇಳಿದ್ದಾರೆ.