ನನ್ನನ್ನು ಬಿಟ್ಟು ಕೆಲಸಕ್ಕೆ ಬಾರದವರನ್ನ ಚಾಮುಂಡೇಶ್ವರಿಯಲ್ಲಿ ಗೆಲ್ಲಿಸಿದವರು ನೀವು: ಸಿಎಂ ಸಿದ್ಧರಾಮಯ್ಯ

ನನ್ನನ್ನು ಬಿಟ್ಟು ಕೆಲಸಕ್ಕೆ ಬಾರದವರನ್ನ ಚಾಮುಂಡೇಶ್ವರಿಯಲ್ಲಿ ಗೆಲ್ಲಿಸಿದವರು ನೀವು: ಸಿಎಂ ಸಿದ್ಧರಾಮಯ್ಯ

Published : Aug 31, 2023, 11:40 PM IST

ಮುಖ್ಯಮಂತ್ರಿ ಸಿದ್ಧರಾಮಯ್ಯ2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿಯಲ್ಲಿ ಎದುರಾದ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಕೆಲಸ ಮಾಡಿದ ನನ್ನನ್ನು ಸೋಲಿಸಿ ಕೆಲಸಕ್ಕೆ ಬಾರದವರನ್ನು ಅಲ್ಲಿ ಗೆಲ್ಲಿಸಿದವರು ನೀವು ಎಂದು ಹೇಳಿದ್ದಾರೆ.
 

ಬೆಂಗಳೂರು (ಆ.31): ಸಿಎಂ ಸಿದ್ಧರಾಮಯ್ಯ  2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎದುರಾದ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಹಾಲಿ ಸಿಎಂ ಆಗಿ ಕಣಕ್ಕಿಳಿದಿದ್ದ ಸಿದ್ಧರಾಮಯ್ಯ ಅಂದು ಜೆಡಿಎಸ್‌ನ ಜಿಟಿ ದೇವೇಗೌಡ ವಿರುದ್ಧ ಸೋಲು ಕಂಡಿದ್ದರು. ಸೋಲುವ ಸೂಚನೆ ಇದ್ದ ಕಾರಣಕ್ಕೆ ಕೊನೆ ಕ್ಷಣದಲ್ಲಿ ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ್ದರು.

ಚಾಮುಂಡೇಶ್ವರಿಯಲ್ಲಿ ನಾನು ಕೆಲಸ ಮಾಡಿದ್ದೆ ಆದರೆ, ಇಲ್ಲಿ ನೀವು ನನ್ನನ್ನು ಸೋಲಿಸಿದಿರಿ. ಯಾರೋ ಕೆಲಸಕ್ಕೆ ಬಾರದವರನ್ನು ಇಲ್ಲಿ ಗೆಲ್ಲಿಸಿದಿರಿ ಎಂದು ಜಿಟಿ ದೇವೇಗೌಡ ವಿರುದ್ಧ ನೇರವಾಗಿಯೇ ಹರಿಹಾಯ್ದುರು. ಸೋಲಿನ ಸೂಚನೆ ಇದ್ದ ಕಾರಣಕ್ಕಾಗಿಯೇ ದೂರದ ಬಾದಾಮಿಯಲ್ಲಿ ಹೋಗಿ ಸ್ಪರ್ಧೆ ಮಾಡಬೇಕಾಯಿತು ಎಂದಿದ್ದಾರೆ.

ಈ ಬಾರಿ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಂಸದ ಪ್ರತಾಪ್‌ ಸಿಂಹನನ್ನು ಸೋಲಿಸಿ ಎಂದು ಸಿಎಂ ಸಿದ್ಧರಾಮಯ್ಯ ಇದೇ ವೇಳೆ ಮನವಿ ಮಾಡಿದ್ದಾರೆ. ಇಲ್ಲಿ ಪ್ರತಾಪ್‌ ಸಿಂಹನನ್ನು ಕೇಂದ್ರದಲ್ಲಿ ನರೇಂದ್ರ ಮೋದಿಯನ್ನು ಸೋಲಿಸಬೇಕಾಗಿದೆ ಎಂದು ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more