ಇದು ‘ಪಟ್ಟ’ರಾಮಯ್ಯ ಗುಟ್ಟು: ಫಲಿಸಿತು ಅಭಿಮಾನಿಗಳ ಹರಕೆ

ಇದು ‘ಪಟ್ಟ’ರಾಮಯ್ಯ ಗುಟ್ಟು: ಫಲಿಸಿತು ಅಭಿಮಾನಿಗಳ ಹರಕೆ

Published : Jun 11, 2023, 03:24 PM IST

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಅನ್ನೋದು ಅವರ ಅಭಿಮಾನಿಗಳ ಆಸೆಯಾಗಿತ್ತು. ಸಿದ್ದು ಪಟ್ಟಾಭಿಷೇಕಕ್ಕಾಗಿ ಹತ್ತಾರು ಕಡೆ ಹರಕೆ ಹೊತ್ತೊಂಡಿದ್ರು. ಇದೀಗ ಅಭಿಮಾನಿಗಳ ಪ್ರಾರ್ಥನೆ ಫಲಿಸಿದ್ದು, ಸಿದ್ದು ಮುಖ್ಯಮಂತ್ರಿ ಪಟ್ಟದಲ್ಲಿ ವಿರಾಜಮಾನರಾಗಿದ್ದಾರೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗ್ಲಿ ಅಂತ ಹರಕೆ ಕಟ್ಟಿಕೊಂಡವರ ಕಥೆಯಿದು. ವರುಣಾದಲ್ಲಿ ಸಿದ್ದುಗೆ ಜೋಡಿ ಟಗರು ಹರಕೆ. ಬೀದರ್’ನಲ್ಲಿ 1101 ತೆಂಗಿನ ಕಾಯಿ ಹರಕೆ, ಕೊಪ್ಪಳದಲ್ಲಿ 6 ಕಿ.ಮೀ ದೀರ್ಘದಂಡ ನಮಸ್ಕಾರದ ಹರಕೆ. ಹೀಗೆ ಅನೇಕರು ಸಿದ್ದು ಸಿಎಂ ಆಗಲಿ ಎಂದು ದೇವರ ಮೊರೆ ಹೋಗಿದ್ದರು. ಅಭಿಮಾನಿಗಳ ಹರಕೆ ಫಲಕೊಟ್ಟಿದೆ. ಟಗರುರಾಮಯ್ಯ ಮತ್ತೊಮ್ಮೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂತು ರಾಜ್ಯ ದರ್ಬಾರ್ ಶುರು ಮಾಡಿದ್ದಾರೆ. ಸಿದ್ದು ಸಿಎಂ ಶಪಥದ ಹರಕೆಗಳ ಮಾಹಿತಿ ಇಲ್ಲಿದೆ.

23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more