ಒತ್ತಡಕ್ಕೆ ಮಣಿದ ಸಿಎಂ , ಮತ್ತೆ ಖಾತೆ ಬದಲಾವಣೆ, ಯಾರ ಹೆಗಲಿಗೆ ಯಾವ ಖಾತೆ..?

Jan 25, 2021, 12:39 PM IST

ಬೆಂಗಳೂರು (ಜ. 25): ಡಾ. ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಖಾತೆಯನ್ನು ಅದಲು ಬದಲು ಮಾಡಲು ಮುಂದಾಗಿದ್ದಾರೆ.  ಆರೋಗ್ಯ ಹಾಗೂ ವೈದ್ಯಕೀಯ ಖಾತೆಯನ್ನು ಒಟ್ಟಿಗೆ ಇಡಬೇಕು ಎಂದು ಡಾ. ಸುಧಾಕರ್‌ ಒತ್ತಾಯಿಸಿದ್ದರು. ಅದರಂತೆ ಅವರಿಗೆ ವೈದ್ಯಕೀಯ ಖಾತೆಯನ್ನೂ ನೀಡಲು, ಸಿಎಂ ನಿರ್ಧರಿಸಿದ್ದಾರೆ. ಮಾಧುಸ್ವಾಮಿಗೆ ನೀಡಲಾಗಿದ್ದ ವೈದ್ಯಕೀಯ ಖಾತೆಯನ್ನು ಸುಧಾಕರ್‌ಗೆ ನೀಡಲಾಗಿದ್ದು, ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಲಾಗಿದೆ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲಿದೆ. 
 

ಟ್ರಂಪ್ ಬೆಂಬಲರಿಗೆ ಪ್ರಮುಖ ಹುದ್ದೆಗಳಿಂದ ಗೇಟ್‌ಪಾಸ್, ವಾಟ್ಸಾಪ್‌ಗೆ ಬಳಕೆದಾರರಿಂದ ಶಾಕ್