CNN News 18 Survey: ಬಿಜೆಪಿ ನೇತೃತ್ವದ ಮೈತ್ರಿಕೂಟ 400 ಸ್ಥಾನ ಮುಟ್ಟುತ್ತಾ? ಮೋದಿ ಮಣಿಸಲು ಒಂದಾದ INDIA ಕೂಟಕ್ಕೆಷ್ಟು ಸ್ಥಾನ?

CNN News 18 Survey: ಬಿಜೆಪಿ ನೇತೃತ್ವದ ಮೈತ್ರಿಕೂಟ 400 ಸ್ಥಾನ ಮುಟ್ಟುತ್ತಾ? ಮೋದಿ ಮಣಿಸಲು ಒಂದಾದ INDIA ಕೂಟಕ್ಕೆಷ್ಟು ಸ್ಥಾನ?

Published : Mar 15, 2024, 10:24 AM IST

ಯಾವುದೇ ಕ್ಷಣಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆ
ಕೊನೇ ಹಂತದಲ್ಲಿ ಮತ್ತೊಂದು ಮಹಾ ಸರ್ವೆ ಬಹಿರಂಗ
CNN NEWS 18 ನಡೆಸಿರೋ ಚುನಾವಣಾ ಪೂರ್ವ ಸಮೀಕ್ಷೆ

ಲೋಕಸಭಾ(Loksabha) ಚುನಾವಣೆ ಘೋಷಣೆಗೆ ಕೌಂಟ್‌ಡೌನ್ ಶುರುವಾಗಿದೆ. ಇದರ ಮಧ್ಯೆ CNN NEWS 18 ನಿಂದ ಹೈವೋಲ್ಟೇಜ್‌ ಸಮೀಕ್ಷೆ ಬಹಿರಂಗವಾಗಿದೆ. ಈ ಮಹಾ ಸರ್ವೆಯಲ್ಲಿ ಬಿಜೆಪಿ ಅಬ್ ಕಿ ಬಾರ್ ಚಾರ್ ಸೌ ಪಾರ್ ಎಂದು ಹೇಳಿದೆ. ಬಿಜೆಪಿ(BJP) ನೇತೃತ್ವದ ಮೈತ್ರಿಕೂಟ 400 ಸ್ಥಾನ ದಾಟಲಿದೆ ಎಂದು ಹೇಳಿದೆ. ಮೋದಿ(Narendra Modi) ಮಣಿಸಲು ಒಂದಾದ INDIA ಕೂಟಕ್ಕೆ 105 ಸ್ಥಾನ ಬರಬಹುದು ಎಂದು ಹೇಳಿದೆ. ಚುನಾವಣೆ ಘೋಷಣೆ ಹೊಸ್ತಿಲಲ್ಲಿ ಮೆಗಾ ಸರ್ವೆಯೊಂದು(Survey) ಹೊರ ಬಿದ್ದಿದೆ. ಈ ಸರ್ವೆ ದೇಶದಲ್ಲಿ ಮತ್ತೊಮ್ಮೆ ಬಿಜೆಪಿಗೆ ಕ್ಲೀಯರ್ ಮೆಜಾರಿಟಿ ಬರಲಿದೆ ಎಂದು ಹೇಳಿದೆ. ಎನ್‌ಡಿಎ ಮೈತ್ರಿ 400ರ ಗಡಿ ದಾಟೋದಾಗಿ ಭವಿಷ್ಯ ನುಡಿದಿದೆ.

ಇದನ್ನೂ ವೀಕ್ಷಿಸಿ:  Today Horoscope: ಕುಂಭ ರಾಶಿಗೆ ಇಂದು ಕುಜನ ಪ್ರವೇಶ..ಯಾವ ರಾಶಿಯವರಿಗೆ ಶುಭ-ಅಶುಭ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more