ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..? ಸುಸೂತ್ರವಾಗಿ ಟಿಕೆಟ್‌ ಪ್ರಕ್ರಿಯೆ ನಡೆಯುತ್ತಿಲ್ಲ ಏಕೆ..?

ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..? ಸುಸೂತ್ರವಾಗಿ ಟಿಕೆಟ್‌ ಪ್ರಕ್ರಿಯೆ ನಡೆಯುತ್ತಿಲ್ಲ ಏಕೆ..?

Published : Mar 11, 2024, 11:33 AM IST

ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ಪದೇ ಪದೇ ತಪ್ಪು ಹೆಜ್ಜೆ
ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..?
ಬಿಜೆಪಿ ಕೆಲ ನಾಯಕರ ನಡೆಯಿಂದ ಕಾರ್ಯಕರ್ತರಲ್ಲಿ ಗೊಂದಲ

ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ(BJP) ಪದೇ ಪದೇ ತಪ್ಪು ಹೆಜ್ಜೆ ಇಡುತ್ತಿರುವಂತೆ ಕಾಣುತ್ತಿದೆ. ಈ ಮೂಲಕ ಪದೇ ಪದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಇದರಿಂದ ಬಿಜೆಪಿ ಕೆಲ ನಾಯಕರ ನಡೆಯಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ರಾಜ್ಯ ಬಿಜೆಪಿಯಲ್ಲಿ ಟಿಕೆಟ್(Ticket) ಸಂಬಂಧ ಆಂತರಿಕ ಸಮಸ್ಯೆ ಇದ್ದು, ಸುಸೂತ್ರವಾಗಿ ಪ್ರಕ್ರಿಯೆ ನಡೆಯುತ್ತಿಲ್ಲ. ಬಿಜೆಪಿಯಲ್ಲಿ ಸದಾ ಸಮಸ್ಯೆ ಉದ್ಭವವಾಗೋದು ಏಕೆ ಎಂಬ ಪ್ರಶ್ನೆ ಸಹ ಕಾಡುತ್ತಿದೆ. ಈ ಹಿಂದೆಯೂ ಟಿಕೆಟ್ ಕೊಡುವ ವಿಚಾರದಲ್ಲಿ ಹಲವು ಬಾರಿ ಬಿಜೆಪಿ ತಪ್ಪು ಎಸಗಿದೆ. ಪ್ರಮುಖ ಕಾಲಘಟ್ಟದಲ್ಲೇ ಪ್ರಭಾವಿಗಳನ್ನು ತಿರಸ್ಕರಿಸಿದ್ದ  ಬಿಜೆಪಿ ನಾಯಕರು. ತಪ್ಪು ಮಾಡಿದ್ದಕ್ಕೆ ಪ್ರಮುಖ ಕ್ಷೇತ್ರಗಳನ್ನು ಕಳೆದುಕೊಂಡಿರುವ ಬಿಜೆಪಿ.

ಇದನ್ನೂ ವೀಕ್ಷಿಸಿ:  ಜೋರಾಯ್ತು ಲೋಕಸಭೆ ಟಿಕೆಟ್ ಹಂಚಿಕೆ ಕಸರತ್ತು..? ಸಿಇಸಿ ಮೀಟಿಂಗ್‌ನಲ್ಲಿ ಏನೇನು ಚರ್ಚೆ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more