Party Rounds: ಇಂದು ರಾತ್ರಿಯೊಳಗೆ ಕಾಂಗ್ರೆಸ್‌ 3ನೇ ಪಟ್ಟಿ ಸಿದ್ಧ: ದಿಢೀರ್‌ ಗುಪ್ತ ಸಭೆ

Party Rounds: ಇಂದು ರಾತ್ರಿಯೊಳಗೆ ಕಾಂಗ್ರೆಸ್‌ 3ನೇ ಪಟ್ಟಿ ಸಿದ್ಧ: ದಿಢೀರ್‌ ಗುಪ್ತ ಸಭೆ

Published : Apr 10, 2023, 09:16 PM IST

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ನಾಲ್ವರು ಮುಖಂರೊಂದಿಗೆ ಗುಪ್ತ ಸಭೆ ಮಾಡುತ್ತಿರುವ ಕಾಂಗ್ರೆಸ್‌, ಇಂದು ರಾತ್ರಿಯೊಳಗೆ 3ನೇ ಪಟ್ಟಿಯಲ್ಲಿ 58 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ.

ಬೆಂಗಳೂರು (ಏ.10): ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 224 ಕ್ಷೇತ್ರಗಳ ಪಟ್ಟಿ ಬಿಡುಗಡೆ ವಿಚಾರದಲ್ಲಿ ಕಾಂಗ್ರೆಸ್‌ ಭಾರೀ ಮುಂದಿದೆ. ಈವರೆಗೆ ಎರಡು ಹಂತದಲ್ಲಿ 166 ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬಾಕಿ 58 ವಿಧಾನಸಭಾ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡುವ ವಿಚಾರದಲ್ಲಿ ರಾಜ್ಯದ ಬಹುತೇಕ ನಾಯಕರನ್ನು ಹೊರಗಿಟ್ಟು ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಕೇವಲ 4 ನಾಯಕರನ್ನು ಒಳಗೊಂಡ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಲಾಗಿದೆ.  ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್‌ ಸಂಸದೀಯ ಮಂಡಳಿ ಸಭೆಯನ್ನು ಏಕಾಏಕಿ ಕರೆದಿದ್ದು, ಈ ಬಗ್ಗೆ ರಾಜ್ಯದ ನಾಲ್ವರು ನಾಯಕರಿಗೆ ಕರೆ ಮಾಡಿ ಕೂಡಲೇ ಬರುವಂತೆ ಸೂಚನೆ ನೀಡಲಾಗಿದೆ. ಇನ್ನು ಶೃಂಗೇರಿ ಮತ್ತು ಧರ್ಮಸ್ಥಳ ಪ್ರವಾಸ ಮಾಡಬೇಕಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ದಿಢೀರನೆ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more